Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj | ಸಿಂಬಾ ಎಂದು ಜೂ.ಚಿರುವನ್ನು ಪರಿಚಯಿಸಿದ ಮೇಘನಾ ರಾಜ್.. ಪ್ರೇಮಿಗಳ ದಿನದಂದೇ ಚಿರು ಪುತ್ರನ ವಿಡಿಯೋ ರಿವಿಲ್

ಪ್ರೇಮಿಗಳ ದಿನದಂದೇ ಜೂನಿಯರ್ ಚಿರುವಿನ ದರ್ಶನ ಮಾಡಿಸುತ್ತೇನೆಂದು ಇತ್ತೀಚೆಗೆ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದ ಮೇಘನಾ ರಾಜ್ ಇಂದು ಸಾಮಾಜಿಕ ಜಾಲತಾಣಗಳಲ್ಲಿ ಜೂನಿಯರ್ ಚಿರುವಿನ ವಿಡಿಯೋ ಹಂಚಿಕೊಂಡಿದ್ದಾರೆ.

Meghana Raj | ಸಿಂಬಾ ಎಂದು ಜೂ.ಚಿರುವನ್ನು ಪರಿಚಯಿಸಿದ ಮೇಘನಾ ರಾಜ್.. ಪ್ರೇಮಿಗಳ ದಿನದಂದೇ ಚಿರು ಪುತ್ರನ ವಿಡಿಯೋ ರಿವಿಲ್
ಮಗನೊಂದಿಗೆ ಮೇಘನಾ ರಾಜ್
Follow us
ಆಯೇಷಾ ಬಾನು
|

Updated on: Feb 14, 2021 | 8:27 AM

ಬೆಂಗಳೂರು: ಪ್ರೇಮಿಗಳ ದಿನದಂದೇ ಜೂನಿಯರ್ ಚಿರುವಿನ ದರ್ಶನ ಮಾಡಿಸುತ್ತೇನೆಂದು ಇತ್ತೀಚೆಗೆ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದ ಮೇಘನಾ ರಾಜ್ ಇಂದು ಸಾಮಾಜಿಕ ಜಾಲತಾಣಗಳಲ್ಲಿ ಜೂನಿಯರ್ ಚಿರುವಿನ ವಿಡಿಯೋ ಹಂಚಿಕೊಂಡಿದ್ದಾರೆ. ಪ್ರೇಮಿಗಳ ದಿನದ ಅಂಗವಾಗಿ ಮೊದಲ ಬಾರಿಗೆ ಪುಟ್ಟ ಕಂದಮ್ಮನ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಕಳೆದ ವರ್ಷ ಅಕ್ಟೊಬರ್ 22 ರಂದು ಜೂನಿಯರ್ ಚಿರುವಿನ ಜನನವಾಗಿತ್ತು. ಇನ್ನು ವಿಶೇಷ ಅಂದ್ರೆ ಅಂದೇ ಚಿರು ಮತ್ತು ಮೇಘನಾ ಎಂಗೇಜ್ ಮೆಂಟ್ ಆಗಿದ್ದರು.

2020 ಸಿನಿಮಾ ರಂಗಕ್ಕೆ ಅತೀ ಕೆಟ್ಟ ವರ್ಷ. ಯಾಕಂದ್ರೆ ಆ ವರ್ಷ ಚಿತ್ರರಂಗ ಉತ್ತಮ ನಟರನ್ನು ಕಳೆದುಕೊಂಡಿದೆ. ಅದರಲ್ಲಿ ಚಿರಂಜೀವಿ ಸರ್ಜಾ ಕೂಡ ಒಬ್ಬರು. ಜೂನಿಯರ್ ಚಿರು ಆಗಮನದಿಂದ ಚಿರುನೇ ಮತ್ತೆ ಹುಟ್ಟಿ ಬಂದಿದ್ದಾರೆ ಎಂದು ಕುಟುಂಬಸ್ಥರು ಮತ್ತು ಅಭಿಮಾನಿಗಳು ನಂಬಿಕೊಂಡಿದ್ದಾರೆ.

View this post on Instagram

A post shared by Meghana Raj Sarja (@megsraj)

ಜೂ. ಚಿರು ಹುಟ್ಟಿದಾಗ ಫೋಟೋ ರಿವೀಲ್ ಮಾಡಿದ್ದ ಚಿರಂಜೀವಿ ಕುಟುಂಬ ಮತ್ತೇ ಯಾವತ್ತೂ ಮಗುವಿನ ಫೋಟೋ ಅಥವಾ ವಿಡಿಯೋವನ್ನು ಹಂಚಿಕೊಂಡಿರಲಿಲ್ಲ. ಪ್ರೇಮಿಗಳ ದಿನದಂದು ಜೂ ಚಿರುವನ್ನು ಜಗತ್ತಿಗೆ ಪರಿಚಯಿಸುವುದಾಗಿ ಕೆಲ ದಿನಗಳ ಹಿಂದೆ ಚಿರಂಜೀವಿ ಸರ್ಜಾ ಪತ್ನಿ ಮೇಘನಾ ತಮ್ಮ ಇನ್​ಸ್ಟಾಗ್ರಾಮ್ ಖಾತೆ ಹೇಳಿಕೊಂಡಿದ್ದರು. ಅದರಂತೆ ಇಂದು ತಮ್ಮ ಪುಟ್ಟ ಕಂದಮ್ಮನ ವಿಡಿಯೋ ಹಂಚಿಕೊಂಡಿದ್ದಾರೆ. ನಮ್ಮ ಸಿಂಬಾ ಎಂದು ಮಗುವಿನ ವಿಡಿಯೋ ಪೂಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Meghana Raj: ಪ್ರೇಮಿಗಳ ದಿನಕ್ಕೆ ಚಿರು ಪುತ್ರನ ಪೋಟೋ ರಿವೀಲ್

ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ