‘ಸ್ಯಾಂಡಲ್​ವುಡ್​ಗೆ ದುರ್ನಾತ ಬಡಿಯದಿರಲಿ ಅಂತಾ ದೇವರಿಗೆ ನಮಸ್ಕಾರ ಮಾಡಿದೆ’

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿನ ಆರೋಗಳು ಬಂದಿರುವ ಬಗ್ಗೆ ಹಿರಿಯ ನಟಿ ಹಾಗೂ ಬಿಜೆಪಿ ನಾಯಕಿ ತಾರಾ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಯಾವುದೇ ದುರ್ನಾತ ಬಡಿಯದಿರಲಿ ಅಂತಾ ಆ ದೇವರಿಗೆ ನಮಸ್ಕಾರ ಮಾಡಿದೆ ಎಂದು ಟಿವಿ9ಗೆ ಸ್ಯಾಂಡಲ್​ವುಡ್ ಹಿರಿಯ ನಟಿ ತಾರಾ ಹೇಳಿದ್ದಾರೆ. ಡ್ರಗ್ಸ್​ ಜಾಲದ ನಂಟು ವಿಚಾರ ಚಿತ್ರರಂಗಕ್ಕೆ ಅಂಟಿಕೊಂಡಿದೆ. ನನ್ನ ಗಮನಕ್ಕೆ ಈ ರೀತಿಯ ಡ್ರಗ್ಸ್​ ವಿಚಾರ ಗೊತ್ತಿಲ್ಲ. ಕುಟುಂಬದ ಒಬ್ಬ ಸದಸ್ಯ ತಪ್ಪು ಮಾಡಿದರೆ ಎಲ್ಲರೂ ತಪ್ಪು ಮಾಡಿದ ಹಾಗೆ. ಈ […]

‘ಸ್ಯಾಂಡಲ್​ವುಡ್​ಗೆ ದುರ್ನಾತ ಬಡಿಯದಿರಲಿ ಅಂತಾ ದೇವರಿಗೆ ನಮಸ್ಕಾರ ಮಾಡಿದೆ’
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Sep 01, 2020 | 12:52 PM

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿನ ಆರೋಗಳು ಬಂದಿರುವ ಬಗ್ಗೆ ಹಿರಿಯ ನಟಿ ಹಾಗೂ ಬಿಜೆಪಿ ನಾಯಕಿ ತಾರಾ ಪ್ರತಿಕ್ರಿಯಿಸಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಯಾವುದೇ ದುರ್ನಾತ ಬಡಿಯದಿರಲಿ ಅಂತಾ ಆ ದೇವರಿಗೆ ನಮಸ್ಕಾರ ಮಾಡಿದೆ ಎಂದು ಟಿವಿ9ಗೆ ಸ್ಯಾಂಡಲ್​ವುಡ್ ಹಿರಿಯ ನಟಿ ತಾರಾ ಹೇಳಿದ್ದಾರೆ. ಡ್ರಗ್ಸ್​ ಜಾಲದ ನಂಟು ವಿಚಾರ ಚಿತ್ರರಂಗಕ್ಕೆ ಅಂಟಿಕೊಂಡಿದೆ. ನನ್ನ ಗಮನಕ್ಕೆ ಈ ರೀತಿಯ ಡ್ರಗ್ಸ್​ ವಿಚಾರ ಗೊತ್ತಿಲ್ಲ. ಕುಟುಂಬದ ಒಬ್ಬ ಸದಸ್ಯ ತಪ್ಪು ಮಾಡಿದರೆ ಎಲ್ಲರೂ ತಪ್ಪು ಮಾಡಿದ ಹಾಗೆ.

ಈ ರೀತಿ ತಪ್ಪು ಮಾಡಿದರೆ ಕೆಟ್ಟ ಹೆಸರು ಬರಲಿದೆ. ಇದು ಆತಂಕಕಾರಿ‌ ವಿಚಾರ ಮತ್ತು ಇದು ಒಳ್ಳೆಯ ವಿಚಾರ ಅಲ್ಲ. ನಮ್ಮನ್ನೇ ಅಭಿಮಾನಿಗಳು ಅನುಸರಿಸಿದರೆ ಗತಿ ಏನು? ಎಂದು ತಾರಾ ಪ್ರಶ್ನಿಸಿದ್ದಾರೆ. ಹೀರೋ, ಹೀರೋಯಿನ್ ಮಾಡಿದರೆಂದು ಯುವಕರು ಅನುಕರಣೆ ಮಾಡಬಹುದು.

ನಮ್ಮ ಜನಾಂಗಕ್ಕೆ ನಾವು ಯಾರೂ ಮೋಸ ಮಾಡಬಾರದು. ಹೀಗಾಗಿ, ಸಸಿಎಂ ಹಾಗೂ ಗೃಹ ಮಂತ್ರಿಗೆ ಈ ಬಗ್ಗೆ ಪತ್ರ ಬರೆದಿರುವೆ ಎಂದು ಟಿವಿ9ಗೆ ಸ್ಯಾಂಡಲ್​ವುಡ್ ಹಿರಿಯ ನಟಿ ತಾರಾ ಹೇಳಿದ್ದಾರೆ.

Published On - 12:51 pm, Tue, 1 September 20

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ