‘ನಾನು ಚಪ್ಪಲ್ಲಿಯಲ್ಲಿ ಹೊಡೆದೆ ಅಂತ ಜಗ್ಗೇಶ್​ ರಾಯರ ಮೇಲೆ ಆಣೆ ಮಾಡಿ ಹೇಳಲಿ’; ವಿಜಯಲಕ್ಷ್ಮಿ ಸವಾಲು

ಜಗ್ಗೇಶ್​ ಅವರು ನಾನು ಚಪ್ಪಲ್ಲಿಯಲ್ಲಿ ಹೊಡೆದೆ ಎಂಬುದನ್ನು ರಾಯರ ಮೇಲೆ ಆಣೆ ಇಟ್ಟು ಹೇಳಲಿ. ಅವರು ಹಾಗೆ ಹೇಳುವುದಿಲ್ಲ. ಏಕೆಂದರೆ ಅದು ಸುಳ್ಳು ಎಂಬುದು ಅವರಿಗೂ ಗೊತ್ತಿದೆ ಎಂದಿದ್ದಾರೆ ವಿಜಯಲಕ್ಷ್ಮೀ.

TV9kannada Web Team

| Edited By: Rajesh Duggumane

Jul 08, 2021 | 4:40 PM

ನಾಗಮಂಡಲ, ಸೂರ್ಯವಂಶ ಮುಂತಾದ ಸಿನಿಮಾಗಳಲ್ಲಿ ನಟಿಸಿ ಕರುನಾಡಿನಲ್ಲಿ ಜನಪ್ರಿಯವಾದ ನಟಿ ವಿಜಯಲಕ್ಷ್ಮಿ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ. ಇತ್ತೀಚೆಗೆ ಸಹೋದರಿ ಉಷಾ ಅವರಿಗೆ ಅನಾರೋಗ್ಯ ಕಾಡುತ್ತಿದೆ, ದಯವಿಟ್ಟು ಸಹಾಯ ಮಾಡಿ ಎಂದು ಕೋರಿದ್ದರು. ಈಗ ಅವರು ಫೇಸ್​ಬುಕ್​ ಲೈವ್​ನಲ್ಲಿ ಮತ್ತೊಂದಷ್ಟು ವಿಚಾರದ ಬಗ್ಗೆ ಮಾತನಾಡಿದ್ದಾರೆ.

ಜಗ್ಗೇಶ್​ ಅವರು ನಾನು ಚಪ್ಪಲ್ಲಿಯಲ್ಲಿ ಹೊಡೆದೆ ಎಂಬುದನ್ನು ರಾಯರ ಮೇಲೆ ಆಣೆ ಇಟ್ಟು ಹೇಳಲಿ. ಅವರು ಹಾಗೆ ಹೇಳುವುದಿಲ್ಲ. ಏಕೆಂದರೆ ಅದು ಸುಳ್ಳು ಎಂಬುದು ಅವರಿಗೂ ಗೊತ್ತಿದೆ ಎಂದಿದ್ದಾರೆ ವಿಜಯಲಕ್ಷ್ಮಿ.

ಇದನ್ನೂ ಓದಿ: ‘ನೀವು ಇಲ್ಲದೆ ಇದ್ದರೆ ನಾನು ಅನಾಥೆ’; ಜನರಿಗೆ, ವಿನೋದ್​ ರಾಜ್​ಗೆ ಧನ್ಯವಾದ ಹೇಳಿದ ನಟಿ ವಿಜಯಲಕ್ಷ್ಮೀ

Follow us on

Click on your DTH Provider to Add TV9 Kannada