ಲಾಕ್​ಡೌನ್ ಎಫೆಕ್ಟ್​: ದೇವಾಲಯದಲ್ಲಿ ಸರಳವಾಗಿ ಸಪ್ತಪದಿ ತುಳಿಯಲಿರುವ ನಯನತಾರಾ?

ಚೆನ್ನೈ: ಸದ್ಯ ಲಾಕ್​ಡೌನ್ ಸಡಿಲಗೊಂಡಿದ್ದು, ಅಭಿಮಾನಿಗಳಿಗೆ ಬಹುಭಾಷಾ ನಟಿ ನಯನತಾರಾ ಶುಭಸುದ್ದಿ ನೀಡಿದ್ದಾರೆ. ಶೀಘ್ರದಲ್ಲೇ ತಮಿಳುನಾಡಿನ ದೇವಾಲಯವೊಂದರಲ್ಲಿ ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಮದುವೆಯಾಗಲಿದ್ದಾರೆ. ನಾನುಮ್ ರೌಡಿ ದಾನ್ ಸಿನಿಮಾ ಸೆಟ್​ನಲ್ಲಿ ಈ ಜೋಡಿಯ ಲವ್ ಪ್ರಾರಂಭವಾಗಿತ್ತು. ಹಿಂದಿನಿಂದಲೂ ಇಬ್ಬರು ಮದುವೆಯಾಗುವ ಮಾಹಿತಿ ಇತ್ತು. ಈಗ ಕೊರೊನಾ ಲಾಕ್​ಡೌನ್​ ಕಾರಣದಿಂದ ದೇವಸ್ಥಾನದಲ್ಲಿ ಸರಳ ವಿವಾಹವಾಗಲು ನಿರ್ಧರಿಸಿದ್ದಾರೆ. ಸದ್ಯ ಮದುವೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಅತಿ ಶೀಘ್ರದಲ್ಲಿ ಮದುವೆ ದಿನಾಂಕವನ್ನು ಅಧಿಕೃತಗೊಳಿಸಲಿದ್ದಾರೆ.

ಲಾಕ್​ಡೌನ್ ಎಫೆಕ್ಟ್​: ದೇವಾಲಯದಲ್ಲಿ ಸರಳವಾಗಿ ಸಪ್ತಪದಿ ತುಳಿಯಲಿರುವ ನಯನತಾರಾ?
ಸಾಧು ಶ್ರೀನಾಥ್​ Edited By:

Updated on: Jun 04, 2020 | 5:49 PM

ಚೆನ್ನೈ: ಸದ್ಯ ಲಾಕ್​ಡೌನ್ ಸಡಿಲಗೊಂಡಿದ್ದು, ಅಭಿಮಾನಿಗಳಿಗೆ ಬಹುಭಾಷಾ ನಟಿ ನಯನತಾರಾ ಶುಭಸುದ್ದಿ ನೀಡಿದ್ದಾರೆ. ಶೀಘ್ರದಲ್ಲೇ ತಮಿಳುನಾಡಿನ ದೇವಾಲಯವೊಂದರಲ್ಲಿ ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಮದುವೆಯಾಗಲಿದ್ದಾರೆ.

ನಾನುಮ್ ರೌಡಿ ದಾನ್ ಸಿನಿಮಾ ಸೆಟ್​ನಲ್ಲಿ ಈ ಜೋಡಿಯ ಲವ್ ಪ್ರಾರಂಭವಾಗಿತ್ತು. ಹಿಂದಿನಿಂದಲೂ ಇಬ್ಬರು ಮದುವೆಯಾಗುವ ಮಾಹಿತಿ ಇತ್ತು. ಈಗ ಕೊರೊನಾ ಲಾಕ್​ಡೌನ್​ ಕಾರಣದಿಂದ ದೇವಸ್ಥಾನದಲ್ಲಿ ಸರಳ ವಿವಾಹವಾಗಲು ನಿರ್ಧರಿಸಿದ್ದಾರೆ. ಸದ್ಯ ಮದುವೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಅತಿ ಶೀಘ್ರದಲ್ಲಿ ಮದುವೆ ದಿನಾಂಕವನ್ನು ಅಧಿಕೃತಗೊಳಿಸಲಿದ್ದಾರೆ.

Published On - 5:47 pm, Thu, 4 June 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us