ಬಾಲಿವುಡ್​ Drugs ದಂಧೆ ಆರೋಪ ಪ್ರಕರಣ: ಮೂವರು ನಟಿಯರಿಗೆ NCB ಸಮನ್ಸ್

|

Updated on: Sep 23, 2020 | 6:15 PM

ಮುಂಬೈ: ಬಾಲಿವುಡ್​ನಲ್ಲಿ ಡ್ರಗ್ಸ್​ ದಂಧೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿ ಚಿತ್ರರಂಗದ ಮೂವರು ನಟಿಯರಿಗೆ NCB ಸಮನ್ಸ್​ ನೀಡಿದೆ. ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್ ಮತ್ತು ಶ್ರದ್ಧಾ ಕಪೂರ್​ಗೆ NCB ಯಿಂದ ಸಮನ್ಸ್​ ಜಾರಿಯಾಗಿದೆ. ನಟಿಯರಿಗೆ ಮುಂದಿನ 3 ದಿನಗಳಲ್ಲಿ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಲಾಗಿದೆ.

ಬಾಲಿವುಡ್​ Drugs ದಂಧೆ ಆರೋಪ ಪ್ರಕರಣ: ಮೂವರು ನಟಿಯರಿಗೆ NCB ಸಮನ್ಸ್
Follow us on

ಮುಂಬೈ: ಬಾಲಿವುಡ್​ನಲ್ಲಿ ಡ್ರಗ್ಸ್​ ದಂಧೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿ ಚಿತ್ರರಂಗದ ಮೂವರು ನಟಿಯರಿಗೆ NCB ಸಮನ್ಸ್​ ನೀಡಿದೆ.

ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್ ಮತ್ತು ಶ್ರದ್ಧಾ ಕಪೂರ್​ಗೆ NCB ಯಿಂದ ಸಮನ್ಸ್​ ಜಾರಿಯಾಗಿದೆ. ನಟಿಯರಿಗೆ ಮುಂದಿನ 3 ದಿನಗಳಲ್ಲಿ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಲಾಗಿದೆ.