AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕಾ ದಂಪತಿಗೆ ಚೊಚ್ಚಲ ಕರ್ವಾ ಚೌತ್: ಅಭಿಮಾನಿಗಳಿಗೆ ಅಭಾವ ವೈರಾಗ್ಯ!

ಕಳೆದ ವರ್ಷ ಡಿಸೆಂಬರಿನಲ್ಲಿ ಧಾಂ ಧೂಂ ಅಂತಾ ಮದ್ವೆ ಮಾಡಿಕೊಂಡಿದ್ದ ಬಾಲಿವುಡ್​ನ ಅಗ್ರ ನಟಿ ಪ್ರಿಯಾಂಕಾ ಚೋಪ್ರಾಗೆ ಈ ಬಾರಿ ಚೊಚ್ಚಲ ಕರ್ವಾ ಚೌತ್. ಅದನ್ನು ಪತಿರಾಯ ನಿಕ್ ಜೋನಸ್ ಜೊತೆ ಅವರು ಭರ್ಜರಿಯಾಗಿಯೇ ಆಚರಿಸಿಕೊಂಡಿದ್ದಾರೆ. ಪ್ರಿಯಾಂಕಾ, ಕರ್ವಾ ಚೌತ್ ಆಚರಣೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ಕಂಡ ಪ್ರಿಯಾಂಕಾ ಕಟ್ಟರ್​ ಅಭಿಮಾನಿಗಳು ಒಳಗೊಳಗೇ ಶ್ಯಾನೆ ಅಭಾವ ವೈರಾಗ್ಯ ಅನುಭವಿಸಿದ್ದಾರೆ. ಪ್ರಿಯಾಂಕಾ-ನಿಕ್ ದಂಪತಿಯ ಕರ್ವಾ ಚೌತ್ ಆಚರಣೆಯನ್ನು ಒಮ್ಮೆ ನೀವೂ ನೋಡಿ. ಅಂದಹಾಗೆ, ಕರ್ವಾ ಚೌತ್ […]

ಪ್ರಿಯಾಂಕಾ ದಂಪತಿಗೆ ಚೊಚ್ಚಲ ಕರ್ವಾ ಚೌತ್: ಅಭಿಮಾನಿಗಳಿಗೆ ಅಭಾವ ವೈರಾಗ್ಯ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 19, 2019 | 3:35 PM

Share

ಕಳೆದ ವರ್ಷ ಡಿಸೆಂಬರಿನಲ್ಲಿ ಧಾಂ ಧೂಂ ಅಂತಾ ಮದ್ವೆ ಮಾಡಿಕೊಂಡಿದ್ದ ಬಾಲಿವುಡ್​ನ ಅಗ್ರ ನಟಿ ಪ್ರಿಯಾಂಕಾ ಚೋಪ್ರಾಗೆ ಈ ಬಾರಿ ಚೊಚ್ಚಲ ಕರ್ವಾ ಚೌತ್. ಅದನ್ನು ಪತಿರಾಯ ನಿಕ್ ಜೋನಸ್ ಜೊತೆ ಅವರು ಭರ್ಜರಿಯಾಗಿಯೇ ಆಚರಿಸಿಕೊಂಡಿದ್ದಾರೆ.

ಪ್ರಿಯಾಂಕಾ, ಕರ್ವಾ ಚೌತ್ ಆಚರಣೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ಕಂಡ ಪ್ರಿಯಾಂಕಾ ಕಟ್ಟರ್​ ಅಭಿಮಾನಿಗಳು ಒಳಗೊಳಗೇ ಶ್ಯಾನೆ ಅಭಾವ ವೈರಾಗ್ಯ ಅನುಭವಿಸಿದ್ದಾರೆ. ಪ್ರಿಯಾಂಕಾ-ನಿಕ್ ದಂಪತಿಯ ಕರ್ವಾ ಚೌತ್ ಆಚರಣೆಯನ್ನು ಒಮ್ಮೆ ನೀವೂ ನೋಡಿ.

ಅಂದಹಾಗೆ, ಕರ್ವಾ ಚೌತ್ ಆಚರಣೆ ಹಿಂದೂ ಮತ್ತು ಸಿಕ್ ಧರ್ಮದಲ್ಲಿ ವಿವಾಹಿತ ಸ್ತ್ರೀಯರು ಆಚರಿಸುವ ಆಡಂಬರದ ಹಬ್ಬ. ಆ ದಿನದಂದು ಪತಿಯ ಒಳಿತು, ದೀರ್ಘಾಯುಷ್ಯವನ್ನು ಕೋರಿ ವಿವಾಹಿತ ಸ್ತ್ರೀಯರು ಉಪವಾಸವಿರುತ್ತಾರೆ. ಕಡೆಗೆ ಒಂದು ತೊಟ್ಟು ನೀರನ್ನು ಸಹ ಕುಡಿಯುವುದಿಲ್ಲ. ಅಷ್ಟೊಂದು ನಿಷ್ಠೆಯಿಂದ ಕರ್ವಾ ಚೌತ್ ಅನ್ನು ಆಚರಿಸುತ್ತಾರೆ.

Published On - 3:20 pm, Sat, 19 October 19

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಇಂದು ಈ ರಾಶಿಯವರು ಇತರರಿಂದ ಸಾಲ ಪಡೆಯದಿರಿ
ಇಂದು ಈ ರಾಶಿಯವರು ಇತರರಿಂದ ಸಾಲ ಪಡೆಯದಿರಿ
ಮಲ್ಲೇಶ್ವರಂ ಮಂತ್ರಿ ಮಾಲ್ ಮೆಟ್ರೋ ನಿಲ್ದಾಣದಲ್ಲಿ ಜೀವ ಭಯ
ಮಲ್ಲೇಶ್ವರಂ ಮಂತ್ರಿ ಮಾಲ್ ಮೆಟ್ರೋ ನಿಲ್ದಾಣದಲ್ಲಿ ಜೀವ ಭಯ
ಸಂಸತ್ ಭವನದಲ್ಲಿ ಮಹನೀಯರ ಫೋಟೋ ಜತೆ ಟಿಪ್ಪು ಫೋಟೋ ಇಡಬೇಕು: ವಾಟಾಳ್ ನಾಗರಾಜ್
ಸಂಸತ್ ಭವನದಲ್ಲಿ ಮಹನೀಯರ ಫೋಟೋ ಜತೆ ಟಿಪ್ಪು ಫೋಟೋ ಇಡಬೇಕು: ವಾಟಾಳ್ ನಾಗರಾಜ್
ಗಾನವಿ ಬುಸ್ ಅಂದ್ರೆ ಭಯ ಬೀಳ್ತಾರಾ ತಾಂಡವ್ ರಾಮ್?
ಗಾನವಿ ಬುಸ್ ಅಂದ್ರೆ ಭಯ ಬೀಳ್ತಾರಾ ತಾಂಡವ್ ರಾಮ್?
ರಾಜ್​ ಸಂಬಂಧಿ ಮನೆಯಲ್ಲಿ ಸ್ಫೋಟ: ಸ್ಥಳ ಮಹಜರು ವೇಳೆ ಹೈಡ್ರಾಮಾ
ರಾಜ್​ ಸಂಬಂಧಿ ಮನೆಯಲ್ಲಿ ಸ್ಫೋಟ: ಸ್ಥಳ ಮಹಜರು ವೇಳೆ ಹೈಡ್ರಾಮಾ
ಎನ್​ಡಿಎ ಪರೀಕ್ಷೆಯಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭದ್ರಾವತಿಯ ಶ್ರೇಯಾ
ಎನ್​ಡಿಎ ಪರೀಕ್ಷೆಯಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭದ್ರಾವತಿಯ ಶ್ರೇಯಾ
ಬರ ಪರಿಹಾರದಲ್ಲಿ ವ್ಯತ್ಯಾಸ: ಆಕ್ರೋಶ; ಸರ್ಕಾರಕ್ಕೆ ಚೆಕ್ ಬರೆದ ಅನ್ನದಾತರು
ಬರ ಪರಿಹಾರದಲ್ಲಿ ವ್ಯತ್ಯಾಸ: ಆಕ್ರೋಶ; ಸರ್ಕಾರಕ್ಕೆ ಚೆಕ್ ಬರೆದ ಅನ್ನದಾತರು
ರೈಲಿನಡಿ ಬಿದ್ದು ಸಾಯುತ್ತಿದ್ದ ಮಹಿಳೆಯ ಜೀವ ಕಾಪಾಡಿದ ಆರ್​ಪಿಎಫ್​ ಸಿಬ್ಬಂದಿ
ರೈಲಿನಡಿ ಬಿದ್ದು ಸಾಯುತ್ತಿದ್ದ ಮಹಿಳೆಯ ಜೀವ ಕಾಪಾಡಿದ ಆರ್​ಪಿಎಫ್​ ಸಿಬ್ಬಂದಿ
ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ಹಾಸನಾಂಬೆಗೆ ಹರಕೆ ಹೊತ್ತ ಅಭಿಮಾನಿ
ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ಹಾಸನಾಂಬೆಗೆ ಹರಕೆ ಹೊತ್ತ ಅಭಿಮಾನಿ
ಕೆಎಸ್‌ಆರ್‌ಟಿಸಿ ಲಗೇಜ್ ಶುಲ್ಕ ಹೆಚ್ಚಳ: ಇಂದಿನಿಂದಲೇ ಹೊಸ ದರ ಜಾರಿ
ಕೆಎಸ್‌ಆರ್‌ಟಿಸಿ ಲಗೇಜ್ ಶುಲ್ಕ ಹೆಚ್ಚಳ: ಇಂದಿನಿಂದಲೇ ಹೊಸ ದರ ಜಾರಿ