ಹೊಸ ವರ್ಷಕ್ಕೆ ಹೊಸ ಸಂಕಲ್ಪ: ಮಾಂಸಾಹಾರ ತ್ಯಜಿಸುತ್ತಿರುವ ಮೋಹಕ ತಾರೆ ರಮ್ಯಾ

ನಾನು ಮಾಂಸಹಾರವನ್ನು ತಿನ್ನುವುದನ್ನು ಬಿಡುತ್ತೇನೆ. ಹೊಸ ವರ್ಷಕ್ಕೆ ಹೊಸ ಸಂಕಲ್ಪ ಮಾಡುತ್ತಿದ್ದೇನೆ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಮೋಹಕ ತಾರೆ ರಮ್ಯಾ ಬರೆದುಕೊಂಡಿದ್ದಾರೆ.

ಹೊಸ ವರ್ಷಕ್ಕೆ ಹೊಸ ಸಂಕಲ್ಪ: ಮಾಂಸಾಹಾರ ತ್ಯಜಿಸುತ್ತಿರುವ ಮೋಹಕ ತಾರೆ ರಮ್ಯಾ
ರಮ್ಯಾ
Follow us
shruti hegde
| Updated By: ಸಾಧು ಶ್ರೀನಾಥ್​

Updated on:Dec 30, 2020 | 1:40 PM

ಬೆಂಗಳೂರು: ನಾನು ಮಾಂಸಾಹಾರವನ್ನು ತಿನ್ನುವುದನ್ನು ಬಿಡುತ್ತೇನೆ. ಹೊಸ ವರ್ಷಕ್ಕೆ ಹೊಸ ಸಂಕಲ್ಪ ಮಾಡುತ್ತಿದ್ದೇನೆ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಮೋಹಕ ತಾರೆ ರಮ್ಯಾ ಹೇಳಿಕೊಂಡಿದ್ದಾರೆ.

ಬಿಗ್ ಸ್ಕ್ರೀನ್​ನಿಂದ ಮಾಯವಾದ ಬಳಿಕ ರಮ್ಯಾ ಸೋಷಿಯಲ್ ಮೀಡಿಯಾಗಳಲ್ಲಿ ಹೆಚ್ಚು ಆ್ಯಕ್ಟಿವ್ ಆಗಿದ್ದರು. ಇದೀಗ, ಮಾಂಸಾಹಾರವು ನಮ್ಮ ಮಾಂಸ ಖಂಡಕ್ಕೆ ಶಕ್ತಿ ನೀಡುತ್ತದೆ. ಆದರೆ ಅದರಲ್ಲಿ ನನಗೆ ನಂಬಿಕೆ ಇಲ್ಲ. ಹಾಗಾಗಿ ಇನ್ನು ಮುಂದೆ ನಾನು ಮಾಂಸಾಹಾರವನ್ನು ತ್ಯಜಿಸುತ್ತೇನೆ. ಇನ್ನು ಮುಂದೆ ನಾನು ಸಸ್ಯಹಾರಿ. 2021ರ ಹೊಸ ವರ್ಷಕ್ಕೆ ನನ್ನ ಸಂಕಲ್ಪವಿದು ಎಂದು ಬರೆದು ಕೊಂಡಿದ್ದಾರೆ.

ಅಭಿಮಾನಿಗಳು ರೀಲ್ ರಮ್ಯಾನ್ನ ನೋಡಿದ್ದೀರಿ.. ಆದ್ರೆ ರಿಯಲ್ ರಮ್ಯಾ ಹೇಗಿದ್ದಾರೆ ಗೊತ್ತಾ!?

Published On - 1:26 pm, Wed, 30 December 20

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.

ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ

ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ