Avyaan Dev: ದೇವೇಗೌಡರ ಕುಟುಂಬದ ಕುಡಿಗೆ ನಾಮಕರಣ; ನಿಖಿಲ್​- ರೇವತಿ ಪುತ್ರನ ಹೆಸರು ಇಲ್ಲಿದೆ ನೋಡಿ

Revathi | Nikhil Kumaraswamy: ಸ್ಯಾಂಡಲ್​ವುಡ್ ನಟ ಹಾಗೂ ರಾಜಕಾರಣಿ ನಿಖಿಲ್​ ಕುಮಾರಸ್ವಾಮಿ ಅವರ ಪುತ್ರನಿಗೆ ಅವ್ಯಾನ್​​​ ದೇವ್ ಎಂದು ನಾಮಕರಣ ಮಆಡಲು ನಿರ್ಧರಿಸಲಾಗಿದೆ.

Avyaan Dev: ದೇವೇಗೌಡರ ಕುಟುಂಬದ ಕುಡಿಗೆ ನಾಮಕರಣ; ನಿಖಿಲ್​- ರೇವತಿ ಪುತ್ರನ ಹೆಸರು ಇಲ್ಲಿದೆ ನೋಡಿ
ನಿಖಿಲ್​ ಕುಮಾರಸ್ವಾಮಿ ಕುಟುಂಬ (ಸಂಗ್ರಹ ಚಿತ್ರ)
Follow us
TV9 Web
| Updated By: shivaprasad.hs

Updated on:Jun 08, 2022 | 2:16 PM

ಬೆಂಗಳೂರು: ಸ್ಯಾಂಡಲ್​ವುಡ್ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹಾಗೂ ರೇವತಿ (Revathi) ಪುತ್ರನಿಗೆ ಅವ್ಯಾನ್​​ ದೇವ್ (Avyaan Dev) ಎಂದು ನಾಮಕರಣ ಮಾಡಲಾಗಿದೆ. ಜೆಪಿ ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ನಾಮಕರಣ ಕಾರ್ಯಕ್ರಮ ನಡೆದಿದ್ದು, ಮಾಜಿ ಪ್ರಧಾನಿ ಹೆಚ್​​.ಡಿ.ದೇವೇಗೌಡ ಸೇರಿದಂತೆ ಕುಟುಂಬಸ್ಥರು ಭಾಗಿಯಾಗಿದ್ದಾರೆ. 10:30 ರಿಂದ 12:20 ರವರೆಗೂ ನಡೆಯುವ ಶುಭ ಲಗ್ನದಲ್ಲಿ ನಾಮಕರಣ ಕಾರ್ಯಕ್ರಮ ನಡೆದಿದೆ. ಕುಟುಂಬಸ್ಥರು ಪ್ರಪೌತ್ರ ಜನನ ಶಾಂತಿ, ನಾಮಕರಣ, ಕನಕಾಭಿಷೇಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ನಿಖಿಲ್​​ ಪುತ್ರನಿಗೆ ಅವ್ಯಾನ್​​​ ದೇವ್ ಎಂದು ಹೆಸರಿಡಲಾಗಿದ್ದು, ಕುಟುಂಬಸ್ಥರನ್ನು ಮಾತ್ರ ಒಳಗೊಂಡಂತೆ ಆಪ್ತ ವರ್ಗ ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ.

2020ರ ಏಪ್ರಿಲ್​ 17ರಂದು ನಿಖಿಲ್ ಹಾಗೂ ರೇವತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರಾಮನಗರದಲ್ಲಿ ವಿವಾಹ ಸಮಾರಂಭ ನೆರವೇರಿತ್ತು. 2021ರ ಸೆಪ್ಟೆಂಬರ್ 24ರಂದು ಈ ದಂಪತಿ ಪುತ್ರನನ್ನು ಬರಮಾಡಿಕೊಂಡಿದ್ದರು.

ಇದನ್ನೂ ಓದಿ
Image
Priyamani: ‘ಜವಾನ್, ಮೈದಾನ್, ಸೈನೈಡ್..’; ಪ್ರಿಯಾಮಣಿ ಬತ್ತಳಿಕೆಯಲ್ಲಿವೆ ವಿವಿಧ ಭಾಷೆಗಳ 8ಕ್ಕೂ ಹೆಚ್ಚು ಚಿತ್ರಗಳು
Image
Vikram Movie: ‘ವಿಕ್ರಮ್’ ಚಿತ್ರ ಬೆಂಬಲಿಸಿದ್ದಕ್ಕೆ ಕನ್ನಡದಲ್ಲೇ ಧನ್ಯವಾದ ತಿಳಿಸಿದ ಕಮಲ್ ಹಾಸನ್; ವಿಡಿಯೋದಲ್ಲಿ ನಟ ಹೇಳಿದ್ದೇನು?
Image
Rakshit Shetty: ಕರ್ನಾಟಕದ 100ಕ್ಕೂ ಅಧಿಕ ಕಡೆಗಳಲ್ಲಿ ‘777 ಚಾರ್ಲಿ’ ಪ್ರೀಮಿಯರ್​; ಹೊರರಾಜ್ಯದ ಪ್ರೇಕ್ಷಕರಿಂದ ಮೆಚ್ಚುಗೆ
Image
Vivek Agnihotri: ‘ದಿ ಕಾಶ್ಮೀರ್ ಫೈಲ್ಸ್’ ಸೀಕ್ವೆಲ್ ಬರಲಿದೆಯೇ? ವಿವೇಕ್ ಅಗ್ನಿಹೋತ್ರಿ ನೀಡಿದ್ರು ಉತ್ತರ

ಮತ್ತಷ್ಟು ಸಿನಿಮಾ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:18 am, Wed, 8 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ