ಖಾಸಗಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ನಿಖಿಲ್-ರೇವತಿ ಜೋಡಿ ನೋಡಿ!
ಬೆಂಗಳೂರು: ಯುವ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿಗೆ ಈ ಬಾರಿ ವ್ಯಾಲೆಂಟೈನ್ಸ್ ಡೇ ವಿಶೇಷವಾಗಿದೆ. ಅವರ ಬಾಳಲ್ಲಿ ವ್ಯಾಲೆಂಟೈನ್ಸ್ ಆಗಮಿಸಿದ್ದು, ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಜೋಡಿ ನಿಶ್ಚಿತಾರ್ಥ, ಮದುವೆಗೆ ಭಾರೀ ಸಿದ್ಧತೆಯೂ ನಡೆದಿದೆ. ಈ ಮಧ್ಯೆ ಯುವಜೋಡಿಯೂ ಬಿಂದಾಸ್ ಆಗಿ ವಿಹರಿಸುತ್ತಿದ್ದಾರೆ. ತಮ್ಮ ಆಪ್ತರ ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ನಿನ್ನೆ ಭಾನುವಾರ ಖಾಸಗಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಇಬ್ಬರೂ ಜೊತೆಯಾಗಿ ಫೋಟೊ ತೆಗೆಸಿಕೊಂಡಿದ್ದಾರೆ. ಇದನ್ನೂ ಓದಿ- ಪ್ರೇಮಿಗಳ ದಿನಕ್ಕೆ 3ದಿನ ಮುಂಚೆ […]
ಬೆಂಗಳೂರು: ಯುವ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿಗೆ ಈ ಬಾರಿ ವ್ಯಾಲೆಂಟೈನ್ಸ್ ಡೇ ವಿಶೇಷವಾಗಿದೆ. ಅವರ ಬಾಳಲ್ಲಿ ವ್ಯಾಲೆಂಟೈನ್ಸ್ ಆಗಮಿಸಿದ್ದು, ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಜೋಡಿ ನಿಶ್ಚಿತಾರ್ಥ, ಮದುವೆಗೆ ಭಾರೀ ಸಿದ್ಧತೆಯೂ ನಡೆದಿದೆ.
ಈ ಮಧ್ಯೆ ಯುವಜೋಡಿಯೂ ಬಿಂದಾಸ್ ಆಗಿ ವಿಹರಿಸುತ್ತಿದ್ದಾರೆ. ತಮ್ಮ ಆಪ್ತರ ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ನಿನ್ನೆ ಭಾನುವಾರ ಖಾಸಗಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಇಬ್ಬರೂ ಜೊತೆಯಾಗಿ ಫೋಟೊ ತೆಗೆಸಿಕೊಂಡಿದ್ದಾರೆ.
ಇದನ್ನೂ ಓದಿ- ಪ್ರೇಮಿಗಳ ದಿನಕ್ಕೆ 3ದಿನ ಮುಂಚೆ ನಿಖಿಲ್-ರೇವತಿ ನಿಶ್ಚಿತಾರ್ಥ, ವಿವಾಹ ಏಪ್ರಿಲ್ನಲ್ಲಿ ದೊಡ್ಡ ಗೌಡ್ರ ಕುಟುಂಬದಲ್ಲಿ ಸಂಭ್ರಮಕ್ಕೆ ಸಕಲ ಸಿದ್ದತೆ: ಪ್ರೇಮಿಗಳ ದಿನಕ್ಕೆ ಮೂರು ದಿನ ಮುಂಚೆ, ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಎಂಗೇಜ್ಮೆಂಟ್ ನಡೆಯಲಿದೆ. ಬರುವ ಏಪ್ರಿಲ್ ತಿಂಗಳಿನಲ್ಲಿ ವಿವಾಹ ನಡೆಯುವ ಸಾಧ್ಯತೆಯಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
Published On - 1:12 pm, Mon, 3 February 20