AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಿಗಳ ದಿನಕ್ಕೆ 3ದಿನ ಮುಂಚೆ ನಿಖಿಲ್-ರೇವತಿ ನಿಶ್ಚಿತಾರ್ಥ, ವಿವಾಹ ಏಪ್ರಿಲ್​ನಲ್ಲಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ನಿಶ್ಚಿತಾರ್ಥ 2020ರ ಫೆಬ್ರವರಿ 10ರಂದು ನೆರವೇರಲಿದೆ. ಪ್ರೇಮಿಗಳ ದಿನಕ್ಕೆ ಮೂರು ದಿನ ಮುಂಚೆ, ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಎಂಗೇಜ್​ಮೆಂಟ್​ ನಡೆಯಲಿದೆ. ನಿಶ್ಚಿತಾರ್ಥ ಹಾಗೂ ಮದುವೆ ಕುರಿತು ಉಭಯ ಕುಟುಂಬಗಳ ಸದಸ್ಯರು ಜೆ.ಪಿ.ನಗರದಲ್ಲಿರುವ ನಿಖಿಲ್ ನಿವಾಸದಲ್ಲಿ ಇಂದು ಭಾಗಿಯಾಗಿ, ಮಾತುಕತೆ ನಡೆಸಿದರು. ಬರುವ ಏಪ್ರಿಲ್ ತಿಂಗಳಿನಲ್ಲಿ ವಿವಾಹ ನಡೆಯುವ ಸಾಧ್ಯತೆಯಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಇದೇ ವೇಳೆ ಹೇಳಿದ್ದಾರೆ.

ಪ್ರೇಮಿಗಳ ದಿನಕ್ಕೆ 3ದಿನ ಮುಂಚೆ ನಿಖಿಲ್-ರೇವತಿ ನಿಶ್ಚಿತಾರ್ಥ, ವಿವಾಹ ಏಪ್ರಿಲ್​ನಲ್ಲಿ
ಸಾಧು ಶ್ರೀನಾಥ್​
|

Updated on:Jan 30, 2020 | 4:57 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ನಿಶ್ಚಿತಾರ್ಥ 2020ರ ಫೆಬ್ರವರಿ 10ರಂದು ನೆರವೇರಲಿದೆ.

ಪ್ರೇಮಿಗಳ ದಿನಕ್ಕೆ ಮೂರು ದಿನ ಮುಂಚೆ, ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಎಂಗೇಜ್​ಮೆಂಟ್​ ನಡೆಯಲಿದೆ. ನಿಶ್ಚಿತಾರ್ಥ ಹಾಗೂ ಮದುವೆ ಕುರಿತು ಉಭಯ ಕುಟುಂಬಗಳ ಸದಸ್ಯರು ಜೆ.ಪಿ.ನಗರದಲ್ಲಿರುವ ನಿಖಿಲ್ ನಿವಾಸದಲ್ಲಿ ಇಂದು ಭಾಗಿಯಾಗಿ, ಮಾತುಕತೆ ನಡೆಸಿದರು. ಬರುವ ಏಪ್ರಿಲ್ ತಿಂಗಳಿನಲ್ಲಿ ವಿವಾಹ ನಡೆಯುವ ಸಾಧ್ಯತೆಯಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಇದೇ ವೇಳೆ ಹೇಳಿದ್ದಾರೆ.

Published On - 4:52 pm, Thu, 30 January 20

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ