ಲಂಡನ್​ನಲ್ಲಿ ಅಮ್ಮ-ಮಗ ಕಂಡುಬಂದಿದ್ದು ಹೀಗೆ

|

Updated on: Nov 07, 2019 | 7:40 PM

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಅವರು ಕುಟುಂಬ ಸಮೇತ ಲಂಡನ್​ ಪ್ರವಾಸಕ್ಕೆ ತೆರಳಿದ್ದಾರೆ. ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೊತೆಯಾಗಿದ್ದಾರೆ. ಸುಮಾರು ಒಂದು ವಾರದ ಪ್ರವಾಸದ ನಂತರ ನಾಳಿದ್ದು, ಶನಿವಾರ ವಾಪಸಾಗಲಿದ್ದಾರೆ. ಪುತ್ರ ನಿಖಿಲ್ ಕುಮಾರಸ್ವಾಮಿಯ ಹೊಸ ಸಿನಿಮಾದ ಮಾತುಕತೆ ಸಂಬಂಧ ಹೆಚ್.ಡಿ.ಕುಮಾರಸ್ವಾಮಿ ಅವರು ಈ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ ತಮ್ಮ ತಾಯಿಯ ಜೊತೆ ತೆಗೆಸಿಕೊಂಡ ಫೋಟೋವನ್ನು ಇನ್ಸ್​ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ಲಂಡನ್​ನಲ್ಲಿ ಅಮ್ಮ-ಮಗ ಕಂಡುಬಂದಿದ್ದು ಹೀಗೆ
Follow us on

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಅವರು ಕುಟುಂಬ ಸಮೇತ ಲಂಡನ್​ ಪ್ರವಾಸಕ್ಕೆ ತೆರಳಿದ್ದಾರೆ. ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೊತೆಯಾಗಿದ್ದಾರೆ. ಸುಮಾರು ಒಂದು ವಾರದ ಪ್ರವಾಸದ ನಂತರ ನಾಳಿದ್ದು, ಶನಿವಾರ ವಾಪಸಾಗಲಿದ್ದಾರೆ.

ಪುತ್ರ ನಿಖಿಲ್ ಕುಮಾರಸ್ವಾಮಿಯ ಹೊಸ ಸಿನಿಮಾದ ಮಾತುಕತೆ ಸಂಬಂಧ ಹೆಚ್.ಡಿ.ಕುಮಾರಸ್ವಾಮಿ ಅವರು ಈ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ ತಮ್ಮ ತಾಯಿಯ ಜೊತೆ ತೆಗೆಸಿಕೊಂಡ ಫೋಟೋವನ್ನು ಇನ್ಸ್​ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.