AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Niveditha Gowda Pregnant: ಮೊದಲ ಮಗುವಿನ ನಿರೀಕ್ಷೆಯಲ್ಲಿ ನಿವೇದಿತಾ ಗೌಡ-ಚಂದನ್​ ಶೆಟ್ಟಿ; ಗುಡ್​ ನ್ಯೂಸ್​ ನೀಡಿದ ಕ್ಯೂಟ್​ ಜೋಡಿ

Niveditha Gowda | Chandan Shetty: ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರ ಹೊಸ ವಿಡಿಯೋ ವೈರಲ್​ ಆಗಿದೆ. ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇರುವ ಈ ಕ್ಯೂಟ್​ ಜೋಡಿಗೆ ಅಭಿಮಾನಿಗಳು ಕಮೆಂಟ್​ಗಳ ಮೂಲಕ ಅಭಿನಂದನೆ ತಿಳಿಸುತ್ತಿದ್ದಾರೆ.

Niveditha Gowda Pregnant: ಮೊದಲ ಮಗುವಿನ ನಿರೀಕ್ಷೆಯಲ್ಲಿ ನಿವೇದಿತಾ ಗೌಡ-ಚಂದನ್​ ಶೆಟ್ಟಿ; ಗುಡ್​ ನ್ಯೂಸ್​ ನೀಡಿದ ಕ್ಯೂಟ್​ ಜೋಡಿ
ಚಂದನ್ ಶೆಟ್ಟಿ, ನಿವೇದಿತಾ ಗೌಡ
TV9 Web
| Edited By: |

Updated on:Jan 09, 2023 | 5:42 PM

Share

ಗಾಯಕ, ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಹಾಗೂ ನಟಿ ನಿವೇದಿತಾ ಗೌಡ (Niveditha Gowda) ಅವರು ಸಿಹಿ ಸುದ್ದಿ ನೀಡಿದ್ದಾರೆ. ತಾವು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇರುವ ಬಗ್ಗೆ ವಿಶೇಷ ವಿಡಿಯೋ ಮೂಲಕ ಅವರು ಸುಳಿವು ನೀಡಿದ್ದಾರೆ. Fat + Her ಅಂದರೆ ಏನು ಎಂದು ನಿವೇದಿತಾ ಗೌಡಗೆ ಚಂದನ್​ ಶೆಟ್ಟಿ (Chandan Shetty) ಕೇಳಿದ್ದಾರೆ. ಅದಕ್ಕೆ ಉತ್ತರ ‘ಫಾದರ್​’! ಹಾಗಾಗಿ ಚಂದನ್​ ಶೆಟ್ಟಿ ತಂದೆ ಆಗುತ್ತಿದ್ದಾರೆ ಎಂದು ಫ್ಯಾನ್ಸ್​ ಊಹಿಸಿದ್ದಾರೆ. ಕಮೆಂಟ್​ಗಳ ಮೂಲಕ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿ​ದ್ದಾರೆ. ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಅಭಿಮಾನಿಗಳ ವಲಯದಲ್ಲಿ ಈ ವಿಡಿಯೋ ವೈರಲ್ ಆಗಿದೆ.

‘ಬಿಗ್​ ಬಾಸ್​ ಕನ್ನಡ ಸೀಸನ್​ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿದ್ದು. ನಂತರ ಇಬ್ಬರ ನಡುವೆ ಪ್ರೀತಿ ಚಿಗುರಿತು. 2020ರ ಫೆಬ್ರವರಿಯಲ್ಲಿ ಹಸೆಮಣೆ ಏರಿದರು. ಮೂರು ವರ್ಷಗಳ ಬಳಿಕ ಈ ಜೋಡಿ ಗುಡ್​ ನ್ಯೂಸ್​ ನೀಡಿದೆ.

ಇದನ್ನೂ ಓದಿ
Image
ನಿವೇದಿತಾ ಗೌಡ ತುಟಿಗೆ ಚಂದನ್ ಶೆಟ್ಟಿ ಮುತ್ತಿಟ್ಟ ವಿಡಿಯೋ ವೈರಲ್; ನೆಟ್ಟಿಗರಿಂದ ಟೀಕೆ
Image
Niveditha Gowda: ‘ವಿಕ್ರಾಂತ್ ರೋಣ’ ಹಾಡಿಗೆ ಬೋಲ್ಡ್ ಆಗಿ ಸ್ಟೆಪ್ ಹಾಕಿದ ನಿವೇದಿತಾ ಗೌಡ-ಚಂದನ್
Image
‘ನಿಮ್ಮ ಗೌರವ ನೀವೇ ತೆಗೆದುಕೊಳ್ತೀರ’; ಟವೆಲ್​ ಪ್ರ್ಯಾಂಕ್​ ಮಾಡಿದ ನಿವೇದಿತಾ ಗೌಡಗೆ ಜನರ ಬುದ್ಧಿಮಾತು
Image
ಕ್ಯಾಮೆರಾ ಮುಂದೆ ಟವೆಲ್​ ಕಿತ್ತೆಸೆಯಲು ಮುಂದಾದ ನಿವೇದಿತಾ ಗೌಡ;​ ಕಮೆಂಟ್​ ಮೂಲಕ ನೆಟ್ಟಿಗರ ಛಾಟಿ

ನಿವೇದಿತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸಮಯ ಸಿಕ್ಕಾಗೆಲ್ಲ ಅವರು ರೀಲ್ಸ್ ಮಾಡುತ್ತಾರೆ. ಅವರು ಹಂಚಿಕೊಳ್ಳುವ ಫೋಟೋ ಹಾಗೂ ವಿಡಿಯೋಗಳನ್ನು ನೋಡೋಕೆ ಫ್ಯಾನ್ಸ್​ಗೂ ಸಾಕಷ್ಟು ಇಷ್ಟ. ಈಗ ಚಂದನ್​ ಶೆಟ್ಟಿ ಹಂಚಿಕೊಂಡಿರುವ ಈ ವಿಡಿಯೋ ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ.

ಇದನ್ನೂ ಓದಿ: ವೈರಲ್​ ಆಯ್ತು​ ಸುಂದರಿ ನಿವೇದಿತಾ ಗೌಡ ರೀಲ್ಸ್​

ಸ್ಯಾಂಡಲ್​ವುಡ್​ನಲ್ಲಿ ಚಂದನ್ ಶೆಟ್ಟಿ ಅವರು ಬಹುಬೇಡಿಕೆಯ ಗಾಯಕ ಹಾಗೂ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ಅವರ ಮ್ಯೂಸಿಕ್​ ವಿಡಿಯೋಗಳು ಸೂಪರ್​ ಹಿಟ್​ ಆಗಿವೆ. ಹೊಸ ವಿಡಿಯೋದಲ್ಲಿ ಅವರು ಪತ್ನಿ ನಿವೇದಿತಾ ಗೌಡ ಜೊತೆಗೂ ಸ್ಟೆಪ್​ ಹಾಕಿದ್ದಾರೆ. ನಟನಾಗಿಯೂ ಅವರು ಬ್ಯುಸಿ ಆಗಿದ್ದಾರೆ. ಹೊಸ ಹೊಸ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ಇದನ್ನೂ ಓದಿ: ನಿವೇದಿತಾ ಗೌಡ ರೀಲ್ಸ್​ ಕಂಡು ಫ್ಯಾನ್ಸ್​ ಫಿದಾ

ಬಿಗ್​ ಬಾಸ್​ನಲ್ಲಿ ಸ್ಪರ್ಧಿಸಿದ ಬಳಿಕ ನಿವೇದಿತಾ ಗೌಡ ಅವರ ಜನಪ್ರಿಯತೆ ಹೆಚ್ಚಿತು. ಬಗೆಬಗೆಯ ರೀಲ್ಸ್​ ಮಾಡುವ ಮೂಲಕ ಅವರು ಲಕ್ಷಾಂತರ ಫಾಲೋವರ್ಸ್​ ಹೊಂದಿದ್ದಾರೆ. ‘ಗಿಚ್ಚಿ ಗಿಲಿ ಗಿಲಿ’ ಸೇರಿದಂತೆ ಕಿರುತೆರೆಯ ಅನೇಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಕರುನಾಡಿನಲ್ಲಿ ನಿವೇದಿತಾ ಗೌಡ ಮನೆಮಾತಾಗಿದ್ದಾರೆ. ಈಗ ಅವರು ಗುಡ್​ ನ್ಯೂಸ್​ ನೀಡಿರುವುದರಿಂದ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:56 pm, Mon, 9 January 23

Follow Us
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?