AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ ಗ್ಯಾಬ್ಲಿಂಗ್ ಜಾಹಿರಾತು: ನಟ ಸುದೀಪ್​ಗೆ ಮದ್ರಾಸ್ ಹೈಕೋರ್ಟ್​ನಿಂದ ನೋಟಿಸ್

ಚೆನ್ನೈ: ಕನ್ನಡದ ಖ್ಯಾತ ನಟ ಸುದೀಪ್​, ಪ್ರಕಾಶ್​ ರೈ, ರಾಣಾ ದಗ್ಗುಬಾಟಿ ತಮನ್ನಾ ಸೇರಿದಂತೆ ಹಲವು ನಟರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆನ್​ ಲೈನ್ ಗ್ಯಾಬ್ಲಿಂಗ್ ಗೆ ಅನುಕೂಲಕವಾಗುವಂತಹ ಪ್ರಕಟಣೆ ಮತ್ತು ಜಾಹಿರಾತುಗಳಲ್ಲಿ ನಟಿಸಿರೋ ಹಿನ್ನೆಲೆಯಲ್ಲಿ ಈ ಸೆಲೆಬ್ರಿಟಿಗಳಿಗೆ ಹೈಕೋರ್ಟ್​ ನೋಟಿಸ್ ಕಳುಹಿಸಿದೆ. ಆತ್ಮಹತ್ಯೆಗೆ ಕಾರಣವಾಗುತ್ತಿರೋ ಆನ್ ಲೈನ್ ಗ್ಯಾಂಬ್ಲಿಂಗ್ ಗೆ ಪ್ರಮುಖರು ಪ್ರಚಾರ ಮಾಡುತ್ತಿರೋದು ಸರಿಯಲ್ಲ ಎಂದು ಹೈಕೋರ್ಟಿನಲ್ಲಿ ವಕೀಲ ಸೂರ್ಯಪ್ರಕಾಶ್​ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ವಿರಾಟ್​ ಕೊಹ್ಲಿ, ಸೌರವ್ ಗಂಗೂಲಿಗೆ ಸಹ […]

ಆನ್​ಲೈನ್​ ಗ್ಯಾಬ್ಲಿಂಗ್ ಜಾಹಿರಾತು: ನಟ ಸುದೀಪ್​ಗೆ ಮದ್ರಾಸ್ ಹೈಕೋರ್ಟ್​ನಿಂದ ನೋಟಿಸ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 03, 2020 | 5:06 PM

Share

ಚೆನ್ನೈ: ಕನ್ನಡದ ಖ್ಯಾತ ನಟ ಸುದೀಪ್​, ಪ್ರಕಾಶ್​ ರೈ, ರಾಣಾ ದಗ್ಗುಬಾಟಿ ತಮನ್ನಾ ಸೇರಿದಂತೆ ಹಲವು ನಟರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆನ್​ ಲೈನ್ ಗ್ಯಾಬ್ಲಿಂಗ್ ಗೆ ಅನುಕೂಲಕವಾಗುವಂತಹ ಪ್ರಕಟಣೆ ಮತ್ತು ಜಾಹಿರಾತುಗಳಲ್ಲಿ ನಟಿಸಿರೋ ಹಿನ್ನೆಲೆಯಲ್ಲಿ ಈ ಸೆಲೆಬ್ರಿಟಿಗಳಿಗೆ ಹೈಕೋರ್ಟ್​ ನೋಟಿಸ್ ಕಳುಹಿಸಿದೆ.

ಆತ್ಮಹತ್ಯೆಗೆ ಕಾರಣವಾಗುತ್ತಿರೋ ಆನ್ ಲೈನ್ ಗ್ಯಾಂಬ್ಲಿಂಗ್ ಗೆ ಪ್ರಮುಖರು ಪ್ರಚಾರ ಮಾಡುತ್ತಿರೋದು ಸರಿಯಲ್ಲ ಎಂದು ಹೈಕೋರ್ಟಿನಲ್ಲಿ ವಕೀಲ ಸೂರ್ಯಪ್ರಕಾಶ್​ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ವಿರಾಟ್​ ಕೊಹ್ಲಿ, ಸೌರವ್ ಗಂಗೂಲಿಗೆ ಸಹ ನೋಟಿಸ್ ಜಾರಿಯಾಗಿದೆ. ನವೆಂಬರ್ 19 ರೊಳಗಾಗಿ ಕೋರ್ಟಿಗೆ ಹಾಜರಾಗುವಂತೆ ಸೂಚಿಸಲಾಗಿದೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು