ಲೈಂಗಿಕ ಕಿರುಕುಳ ಆರೋಪ: ಪಾಪಾ ಪೂನಂ ಪಾಂಡೆ ಗಂಡನಿಗೆ ಬೇಲ್ ಸಿಕ್ತು

ನಟಿ ಕಂ ಮಾಡೆಲ್ ಪೂನಂ ಪಾಂಡೆಯ ಪತಿ ಸ್ಯಾಮ್ ಬಾಂಬೆಗೆ ಗೋವಾ ಪ್ರಥಮ ದರ್ಜೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿದೆ. ಸೆಪ್ಟೆಂಬರ್ 10 ರಂದು ಸಪ್ತಪದಿ ತುಳಿದಿದ್ದ ಪೂನಂ-ಸ್ಯಾಂ ಜೋಡಿ ಮದುವೆಯಾದ ಕೆಲವೇ ದಿನಗಳಲ್ಲಿ ಕಿರಿಕ್ ಮಾಡಿಕೊಂಡಿದೆ. ಪತಿ ತನ್ನ ಮೇಲೆ ಲೈಂಗಿಕ ಕಿರುಕುಳ  ಎಸಗಿದ್ದಾನೆ ಮತ್ತು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾನೆ ಎಂದು ಪೂನಂ ಪಾಂಡೆ ಪೊಲೀಸರಿಗೆ ದೂರು ನೀಡಿದ್ದಳು. ಹೀಗಾಗಿ ಗೋವಾ ಪೊಲೀಸರು ಸ್ಯಾಮ್ ಬಾಂಬೆಯನ್ನು ನಿನ್ನೆ ಬಂಧಿಸಿದ್ದರು, ಸದ್ಯ ಈಗ ಗೋವಾ ಪ್ರಥಮ […]

ಲೈಂಗಿಕ ಕಿರುಕುಳ ಆರೋಪ: ಪಾಪಾ ಪೂನಂ ಪಾಂಡೆ ಗಂಡನಿಗೆ ಬೇಲ್ ಸಿಕ್ತು
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Sep 24, 2020 | 12:02 PM

ನಟಿ ಕಂ ಮಾಡೆಲ್ ಪೂನಂ ಪಾಂಡೆಯ ಪತಿ ಸ್ಯಾಮ್ ಬಾಂಬೆಗೆ ಗೋವಾ ಪ್ರಥಮ ದರ್ಜೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿದೆ.

ಸೆಪ್ಟೆಂಬರ್ 10 ರಂದು ಸಪ್ತಪದಿ ತುಳಿದಿದ್ದ ಪೂನಂ-ಸ್ಯಾಂ ಜೋಡಿ ಮದುವೆಯಾದ ಕೆಲವೇ ದಿನಗಳಲ್ಲಿ ಕಿರಿಕ್ ಮಾಡಿಕೊಂಡಿದೆ. ಪತಿ ತನ್ನ ಮೇಲೆ ಲೈಂಗಿಕ ಕಿರುಕುಳ  ಎಸಗಿದ್ದಾನೆ ಮತ್ತು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾನೆ ಎಂದು ಪೂನಂ ಪಾಂಡೆ ಪೊಲೀಸರಿಗೆ ದೂರು ನೀಡಿದ್ದಳು.

ಹೀಗಾಗಿ ಗೋವಾ ಪೊಲೀಸರು ಸ್ಯಾಮ್ ಬಾಂಬೆಯನ್ನು ನಿನ್ನೆ ಬಂಧಿಸಿದ್ದರು, ಸದ್ಯ ಈಗ ಗೋವಾ ಪ್ರಥಮ ದರ್ಜೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿದೆ.

ಇದನ್ನೂ ಓದಿ: ಲೈಂಗಿಕ ಕಿರುಕುಳ: ಮದುವೆಯಾದ ಎರಡೇ ವಾರಕ್ಕೆ ಪತಿಯನ್ನ ಅರೆಸ್ಟ್ ಮಾಡಿಸಿದ ಪೂನಂ ಪಾಂಡೆ

Published On - 11:11 am, Thu, 24 September 20

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ