AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು ‘ಪವರ್’ ಫುಲ್ ವರ್ಕೌಟ್.. ಅಭಿಮಾನಿ ದೇವರುಗಳಿಗೆ ಸಖತ್ ಸ್ಫೂರ್ತಿ!

ಕೊರೊನಾ ಹೊಡೆತದಿಂದಾಗಿ ಬಹುತೇಕ ಸ್ಟಾರ್​ಗಳು ತಮ್ಮ ಮನೆಯನ್ನೇ ಜಿಮ್ ಮಾಡಿಕೊಂಡಿದ್ದಾರೆ. ಮನೆಯಲ್ಲೇ ವರ್ಕೌಟ್ ಮಾಡ್ತಿದ್ದಾರೆ. ಅದೇ ರೀತಿ ಲಾಕ್​ಡೌನ್ ಎಫೆಕ್ಟ್​ನಿಂದ ಮನೆಯಲ್ಲೇ ಇರುವ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ತಮ್ಮ ಹೆಚ್ಚು ಸಮಯವನ್ನು ವರ್ಕೌಟ್ ಮಾಡುವುದರಲ್ಲಿ ಕಳೆಯುತ್ತಿದ್ದಾರೆ. ಅಭಿಮಾನಿ ದೇವರುಗಳಿಗೆ ಸ್ಫೂರ್ತಿ! ಪುನೀತ್ ತಾವು ದೇಹ ಹುರಿಗೊಳಿಸುವ ವಿಡಿಯೋಗಳನ್ನ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಫೋಸ್ಟ್ ಮಾಡುತ್ತಿರುತ್ತಾರೆ. ಇಂದು ಕೂಡ ಅವರು ವರ್ಕೌಟ್ ಮಾಡುವ ಮತ್ತೊಂದು ವಿಡಿಯೋ ಹಂಚಿಕೊಂಡಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. […]

ಅಪ್ಪು ‘ಪವರ್’ ಫುಲ್ ವರ್ಕೌಟ್.. ಅಭಿಮಾನಿ ದೇವರುಗಳಿಗೆ ಸಖತ್ ಸ್ಫೂರ್ತಿ!
ಪುನೀತ್​ ರಾಜ್​ ಕುಮಾರ್​ ವರ್ಕೌಟ್​
ಆಯೇಷಾ ಬಾನು
ಆಯೇಷಾ ಬಾನು|

Updated on:Jun 03, 2020 | 3:26 PM

Share

ಕೊರೊನಾ ಹೊಡೆತದಿಂದಾಗಿ ಬಹುತೇಕ ಸ್ಟಾರ್​ಗಳು ತಮ್ಮ ಮನೆಯನ್ನೇ ಜಿಮ್ ಮಾಡಿಕೊಂಡಿದ್ದಾರೆ. ಮನೆಯಲ್ಲೇ ವರ್ಕೌಟ್ ಮಾಡ್ತಿದ್ದಾರೆ. ಅದೇ ರೀತಿ ಲಾಕ್​ಡೌನ್ ಎಫೆಕ್ಟ್​ನಿಂದ ಮನೆಯಲ್ಲೇ ಇರುವ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ತಮ್ಮ ಹೆಚ್ಚು ಸಮಯವನ್ನು ವರ್ಕೌಟ್ ಮಾಡುವುದರಲ್ಲಿ ಕಳೆಯುತ್ತಿದ್ದಾರೆ.

ಅಭಿಮಾನಿ ದೇವರುಗಳಿಗೆ ಸ್ಫೂರ್ತಿ! ಪುನೀತ್ ತಾವು ದೇಹ ಹುರಿಗೊಳಿಸುವ ವಿಡಿಯೋಗಳನ್ನ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಫೋಸ್ಟ್ ಮಾಡುತ್ತಿರುತ್ತಾರೆ. ಇಂದು ಕೂಡ ಅವರು ವರ್ಕೌಟ್ ಮಾಡುವ ಮತ್ತೊಂದು ವಿಡಿಯೋ ಹಂಚಿಕೊಂಡಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಪವರ್ ಸ್ಟಾರ್ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ.. ಪವರ್ ಸ್ಟಾರ್ ಅಪ್ಪು ಅವರಂತೆ ನಾವೂ ವರ್ಕೌಟ್ ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ!

Published On - 2:29 pm, Wed, 3 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ