‘ಚಿತ್ರರಂಗಕ್ಕೆ ನನ್ನ ಕೊಡುಗೆ ಏನೆಂದು ಕೇಳಿದವ್ರು ಗೂಗಲ್​ನಲ್ಲಿ ಹುಡುಕಿದರೆ ಸಾಕು’

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿರುವ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಕುರಿತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿ ನಡೆಸಿದರು. ಜೊತೆಗೆ, ಸುದ್ದಿಗೋಷ್ಠಿ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಲಿಖಿತ ದೂರು ನೀಡ್ತೇನೆ ಎಂದು ಹೇಳಿದರು. ಫಿಲ್ಮ್​ ಚೇಂಬರ್ ವಿರುದ್ಧ ಸಂಬರಗಿ ಕಿಡಿಕಿಡಿ.. ಫಿಲ್ಮ್​ ಚೇಂಬರ್ ನನ್ನ ಕೊಡುಗೆ ಏನೆಂದು ಪ್ರಶ್ನೆ ಮಾಡಿದ್ದಾರೆ. ನಾನು ಹೀರೋ ಆಗುವುದಕ್ಕೆ ಕನ್ನಡ ಚಿತ್ರರಂಗಕ್ಕೆ ಬಂದವನು. ನಾನಾ ಕಾರಣಗಳಿಗೆ ನನಗೆ ಚಿತ್ರರಂಗದಲ್ಲಿ ಅವಕಾಶ ಸಿಗಲಿಲ್ಲ. ಆಗ, ರಿಲಯನ್ಸ್ […]

‘ಚಿತ್ರರಂಗಕ್ಕೆ ನನ್ನ ಕೊಡುಗೆ ಏನೆಂದು ಕೇಳಿದವ್ರು ಗೂಗಲ್​ನಲ್ಲಿ ಹುಡುಕಿದರೆ ಸಾಕು’
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Sep 03, 2020 | 11:03 AM

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿರುವ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಕುರಿತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿ ನಡೆಸಿದರು. ಜೊತೆಗೆ, ಸುದ್ದಿಗೋಷ್ಠಿ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಲಿಖಿತ ದೂರು ನೀಡ್ತೇನೆ ಎಂದು ಹೇಳಿದರು.

ಫಿಲ್ಮ್​ ಚೇಂಬರ್ ವಿರುದ್ಧ ಸಂಬರಗಿ ಕಿಡಿಕಿಡಿ.. ಫಿಲ್ಮ್​ ಚೇಂಬರ್ ನನ್ನ ಕೊಡುಗೆ ಏನೆಂದು ಪ್ರಶ್ನೆ ಮಾಡಿದ್ದಾರೆ. ನಾನು ಹೀರೋ ಆಗುವುದಕ್ಕೆ ಕನ್ನಡ ಚಿತ್ರರಂಗಕ್ಕೆ ಬಂದವನು. ನಾನಾ ಕಾರಣಗಳಿಗೆ ನನಗೆ ಚಿತ್ರರಂಗದಲ್ಲಿ ಅವಕಾಶ ಸಿಗಲಿಲ್ಲ. ಆಗ, ರಿಲಯನ್ಸ್ ಪ್ರಿಪೇಡ್ ಸಿಮ್‌ಗೆ ಸುದೀಪ್‌ರಿಂದ ನಾನು ಆ್ಯಡ್ ಮಾಡಿಸಿದ್ದೆ. ಎಂಟು ಸಾವಿರ ಅಡಿಗಳಿಂದ ಪ್ಯಾರಾಚ್ಯೂಟ್ ಹಾಕಿಸಿ ಸೀನ್ ಮಾಡಿದ್ದೇವೆ ಎಂದು ಪ್ರಶಾಂತ್ ಸಂಬರಗಿ ಹೇಳಿದ್ದಾರೆ.

ಇಂದ್ರಜಿತ್ ಲಂಕೇಶ್ 2006ರಲ್ಲಿ ಐಶ್ವರ್ಯಾ ಚಿತ್ರ ಮಾಡಿದ್ದ. ಆ ಚಿತ್ರದಲ್ಲಿ ನಾನು ಪಾರ್ಟ್‌ನರ್ ಆಗಿದ್ದೆ. ಚಿತ್ರರಂಗಕ್ಕೆ ನನ್ನ ಕೊಡುಗೆ ಏನೆಂದು ಕೇಳಿದವರಿಗೆ ಗೂಗಲ್​ನಲ್ಲಿ ಹುಡುಕಿದರೆ ಸಾಕು ನನ್ನ ಕೊಡುಗೆ ಗೊತ್ತಾಗುತ್ತದೆ ಎಂದು ಖಾರವಾಗಿ ತಿರುಗೇಟು ನೀಡಿದ್ದಾರೆ.

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್