ಸಂಬರಗಿ ಮತ್ತೊಂದು Bomb: ಇಬ್ಬರು ದೊಡ್ಡ ನಟರ ವಿವರ ಬಹಿರಂಗಪಡಿಸುತ್ತೇನೆ!

ಸಂಬರಗಿ ಮತ್ತೊಂದು Bomb: ಇಬ್ಬರು ದೊಡ್ಡ ನಟರ ವಿವರ ಬಹಿರಂಗಪಡಿಸುತ್ತೇನೆ!

[lazy-load-videos-and-sticky-control id=”N_BHCYPpMrc”] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಪ್ರಶಾಂತ್ ಸಂಬರಗಿ ತಮ್ಮ ಟ್ವಿಟರ್​ ಖಾತೆಯಲ್ಲಿ ಮತ್ತೊಂದು ಪೋಸ್ಟ್ ಹಾಕಿದ್ದಾರೆ. ಚಿತ್ರರಂಗದ ಇಬ್ಬರು A ಗ್ರೇಡ್ ನಟರು ಸಹ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದಾರೆ. ಇಬ್ಬರು ದೊಡ್ಡನಟರ ಸಮೇತ ಮತ್ತಷ್ಟು ಜನರ ವಿವರ ಬಹಿರಂಗ ಪಡಿಸುತ್ತೇನೆ ಎಂದು ಪ್ರಶಾಂತ್ ಸಂಬರಗಿ ತಮ್ಮ ಟ್ವಿಟರ್​ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಡ್ರಗ್ಸ್ ದಂದೆಯಲ್ಲಿ ಎಂ.ಎಲ್.ಎ ಮಗ, ಡಾರ್ಕ್ ವೆಬ್ ಬಳಕೆ ಮತ್ತು ಮತ್ತಿಬ್ಬರು ನಟರ ವಿಚಾರಣೆ ಒಂದು […]

KUSHAL V

| Edited By: sadhu srinath

Sep 19, 2020 | 3:01 PM

[lazy-load-videos-and-sticky-control id=”N_BHCYPpMrc”]

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಪ್ರಶಾಂತ್ ಸಂಬರಗಿ ತಮ್ಮ ಟ್ವಿಟರ್​ ಖಾತೆಯಲ್ಲಿ ಮತ್ತೊಂದು ಪೋಸ್ಟ್ ಹಾಕಿದ್ದಾರೆ.

ಚಿತ್ರರಂಗದ ಇಬ್ಬರು A ಗ್ರೇಡ್ ನಟರು ಸಹ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದಾರೆ. ಇಬ್ಬರು ದೊಡ್ಡನಟರ ಸಮೇತ ಮತ್ತಷ್ಟು ಜನರ ವಿವರ ಬಹಿರಂಗ ಪಡಿಸುತ್ತೇನೆ ಎಂದು ಪ್ರಶಾಂತ್ ಸಂಬರಗಿ ತಮ್ಮ ಟ್ವಿಟರ್​ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

Follow us on

Related Stories

Most Read Stories

Click on your DTH Provider to Add TV9 Kannada