
[lazy-load-videos-and-sticky-control id=”N_BHCYPpMrc”]
ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಪ್ರಶಾಂತ್ ಸಂಬರಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಮತ್ತೊಂದು ಪೋಸ್ಟ್ ಹಾಕಿದ್ದಾರೆ.
ಚಿತ್ರರಂಗದ ಇಬ್ಬರು A ಗ್ರೇಡ್ ನಟರು ಸಹ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದಾರೆ. ಇಬ್ಬರು ದೊಡ್ಡನಟರ ಸಮೇತ ಮತ್ತಷ್ಟು ಜನರ ವಿವರ ಬಹಿರಂಗ ಪಡಿಸುತ್ತೇನೆ ಎಂದು ಪ್ರಶಾಂತ್ ಸಂಬರಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
Published On - 12:12 pm, Sat, 19 September 20