AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಪಕ ಬಾಮಾ ಹರೀಶ್​​ಗೆ ಪುತ್ರ ವಿಯೋಗ, ಮದುವೆ ಆಗಬೇಕಿದ್ದ ಯುವಕ ಮಸಣಕ್ಕೆ

Producer Ba Ma Harish: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ, ಕರ್ನಾಟಕ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಬಾಮಾ ಹರೀಶ್​​ ಅವರ ಪುತ್ರ ಉಲ್ಲಾಸ್ ನಿಧನ ಹೊಂದಿದ್ದಾರೆ. ಅವರಿಗೆ ಕೇವಲ 29 ವರ್ಷ ವಯಸ್ಸಾಗಿತ್ತು. ಉಲ್ಲಾಸ್ ಅವರು ಶಿವಮೊಗ್ಗದ ಕೊಡಚಾದ್ರಿಗೆ ಟ್ರೆಕ್ಕಿಂಗ್ ಎಂದು ತೆರಳಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಉಲ್ಲಾಸ್ ಅವರಿಗೆ ಮದುವೆ ನಿಶ್ಚಯವಾಗಿತ್ತು. ಕೆಲವೇ ದಿನಗಳಲ್ಲಿ ಮದುವೆ ನಡೆಯಲಿದ್ದು, ಅಷ್ಟರಲ್ಲಿ ಉಲ್ಲಾಸ್ ನಿಧನ ಹೊಂದಿದ್ದಾರೆ.

ನಿರ್ಮಾಪಕ ಬಾಮಾ ಹರೀಶ್​​ಗೆ ಪುತ್ರ ವಿಯೋಗ, ಮದುವೆ ಆಗಬೇಕಿದ್ದ ಯುವಕ ಮಸಣಕ್ಕೆ
Ba Ma Harish Son
ಮಂಜುನಾಥ ಸಿ.
|

Updated on:Jun 27, 2026 | 2:49 PM

Share

ಕನ್ನಡ ಚಿತ್ರರಂಗದ (Kannada Industry) ಹಿರಿಯ ನಿರ್ಮಾಪಕ, ಕರ್ನಾಟಕ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಬಾಮಾ ಹರೀಶ್​​ ಅವರ ಪುತ್ರ ಉಲ್ಲಾಸ್ ನಿಧನ ಹೊಂದಿದ್ದಾರೆ. ಅವರಿಗೆ ಕೇವಲ 29 ವರ್ಷ ವಯಸ್ಸಾಗಿತ್ತು. ಉಲ್ಲಾಸ್ ಅವರು ಶಿವಮೊಗ್ಗದ ಕೊಡಚಾದ್ರಿಗೆ ಟ್ರೆಕ್ಕಿಂಗ್ ಎಂದು ತೆರಳಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಉಲ್ಲಾಸ್ ಅವರಿಗೆ ಮದುವೆ ನಿಶ್ಚಯವಾಗಿತ್ತು. ಕೆಲವೇ ದಿನಗಳಲ್ಲಿ ಮದುವೆ ನಡೆಯಲಿದ್ದು, ಅಷ್ಟರಲ್ಲಿ ಉಲ್ಲಾಸ್ ನಿಧನ ಹೊಂದಿದ್ದಾರೆ.

ಉಲ್ಲಾಸ್ ಅವರಿಗೆ ಡಿಸೆಂಬರ್ ತಿಂಗಳಲ್ಲಿ ಮದುವೆ ನಿಶ್ಚಯವಾಗಿತ್ತು. ಇತ್ತೀಚೆಗಷ್ಟೆ ನಿಶ್ಚಿತಾರ್ಥವೂ ನಡೆದಿತ್ತು. ಆದರೆ ಇದೀಗ ಹಠಾತ್ತನೆ ಉಲ್ಲಾಸ್ ನಿಧನ ಹೊಂದಿದ್ದಾರೆ. ಕೊಡಚಾದ್ರಿ ಬೆಟ್ಟಕ್ಕೆ ಗೆಳೆಯರೊಟ್ಟಿಗೆ ಚಾರಣಕ್ಕಾಗಿ ಹೋಗಿದ್ದಾಗ ಅವರಿಗೆ ಹೃದಯಾಘಾತವಾಗಿದೆ. ಅವರ ಮೃತದೇಹವನ್ನು ಬೆಂಗಳೂರಿಗೆ ತರಲಾಗುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Sat, 27 June 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ