ಫಿಟ್​ನೆಸ್​ಗಾಗಿ MG ರೋಡ್, ವಿಧಾನಸೌಧ ಸುತ್ತಮುತ್ತ ಸೈಕಲ್ ರೌಂಡ್ ಹೊಡೆದ ಅಪ್ಪು!

ಬೆಂಗಳೂರು:ತಮ್ಮ ಫಿಟ್ನೆಸ್​ಗಾಗಿ ಪರಿಸರಸ್ನೇಹಿ ಮಂತ್ರ ಜಪಿಸಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್, ದಿನಾ ಬೆಳಗ್ಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸೈಕ್ಲಿಂಗ್ ಮಾಡುತ್ತಿದ್ದಾರೆ. ಪುನೀತ್ ರಾಜಕುಮಾರ್ ಸೈಕ್ಲಿಂಗ್ ಮಾಡಿರುವ ಸಣ್ಣ ವಿಡಿಯೋ ಒಂದನ್ನು ತಮ್ಮ PRK ಯುಟ್ಯೂಬ್ ಚಾನೆಲ್​ನಲ್ಲಿ ರಿಲೀಸ್ ಮಾಡಿದ್ದಾರೆ. ವಿಡಿಯೋದಲ್ಲಿ ಮನೆಯಿಂದ ಹೊರಟಿರುವ ಅಪ್ಪು, ನಗರದ ಪ್ರಮುಖ ರಸ್ತೆಗಳಾದ MG ರೋಡ್, ಬ್ರಿಗೇಡ್ ರೋಡ್ ಹಾಗೂ ವಿಧಾನಸೌಧದ ಸುತ್ತಮುತ್ತ ರಸ್ತೆಗಳಲ್ಲಿ ರೌಂಡ್ ಹೊಡೆದಿದ್ದಾರೆ. Pedal towards fit morninghttps://t.co/v0gpL3EWix#NammaBengaluru — Puneeth Rajkumar (@PuneethRajkumar) August […]

ಫಿಟ್​ನೆಸ್​ಗಾಗಿ MG ರೋಡ್, ವಿಧಾನಸೌಧ ಸುತ್ತಮುತ್ತ ಸೈಕಲ್ ರೌಂಡ್ ಹೊಡೆದ ಅಪ್ಪು!
ಸಾಧು ಶ್ರೀನಾಥ್​

Updated on: Aug 28, 2020 | 12:06 PM

ಬೆಂಗಳೂರು:ತಮ್ಮ ಫಿಟ್ನೆಸ್​ಗಾಗಿ ಪರಿಸರಸ್ನೇಹಿ ಮಂತ್ರ ಜಪಿಸಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್, ದಿನಾ ಬೆಳಗ್ಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸೈಕ್ಲಿಂಗ್ ಮಾಡುತ್ತಿದ್ದಾರೆ.

ಪುನೀತ್ ರಾಜಕುಮಾರ್ ಸೈಕ್ಲಿಂಗ್ ಮಾಡಿರುವ ಸಣ್ಣ ವಿಡಿಯೋ ಒಂದನ್ನು ತಮ್ಮ PRK ಯುಟ್ಯೂಬ್ ಚಾನೆಲ್​ನಲ್ಲಿ ರಿಲೀಸ್ ಮಾಡಿದ್ದಾರೆ. ವಿಡಿಯೋದಲ್ಲಿ ಮನೆಯಿಂದ ಹೊರಟಿರುವ ಅಪ್ಪು, ನಗರದ ಪ್ರಮುಖ ರಸ್ತೆಗಳಾದ MG ರೋಡ್, ಬ್ರಿಗೇಡ್ ರೋಡ್ ಹಾಗೂ ವಿಧಾನಸೌಧದ ಸುತ್ತಮುತ್ತ ರಸ್ತೆಗಳಲ್ಲಿ ರೌಂಡ್ ಹೊಡೆದಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us