ಗೋಕರ್ಣ ಬೀಚ್​ನಲ್ಲಿ ಪುನೀತ್ ‘ಪವರ್​’ಫುಲ್​ ಬ್ಯಾಕ್ ಫ್ಲಿಪ್​ಗೆ ಫ್ಯಾನ್ಸ್ ಫುಲ್​ ಫಿದಾ!

ತಮ್ಮ ವಿಭಿನ್ನ ಡಾನ್ಸ್​ ಹಾಗೂ ಸ್ಟಂಟ್​ಗಳಿಂದ ಅಭಿಮಾನಿಗಳನ್ನು ಸದಾ ರಂಜಿಸುವ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಇದೀಗ ಮತ್ತೊಂದು ಜಬರ್​ದಸ್ತ್​ ಸ್ಟಂಟ್​ನ ವಿಡಿಯೋವನ್ನು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಗೋಕರ್ಣ ಬೀಚ್​ನಲ್ಲಿ ಪುನೀತ್ ‘ಪವರ್​’ಫುಲ್​ ಬ್ಯಾಕ್ ಫ್ಲಿಪ್​ಗೆ ಫ್ಯಾನ್ಸ್ ಫುಲ್​ ಫಿದಾ!
ಪುನೀತ್ ಪವರ್​ಫುಲ್​ ಬ್ಯಾಕ್ ಫ್ಲಿಪ್​ಗೆ ಫ್ಯಾನ್ಸ್ ಫುಲ್​ ಫಿದಾ!
Follow us
KUSHAL V
|

Updated on:Jan 09, 2021 | 10:41 PM

ಉತ್ತರ ಕನ್ನಡ: ತಮ್ಮ ವಿಭಿನ್ನ ಡಾನ್ಸ್​ ಹಾಗೂ ಸ್ಟಂಟ್​ಗಳಿಂದ ಅಭಿಮಾನಿಗಳನ್ನು ಸದಾ ರಂಜಿಸುವ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಇದೀಗ ಮತ್ತೊಂದು ಜಬರ್​ದಸ್ತ್​ ಸ್ಟಂಟ್​ನ ವಿಡಿಯೋವನ್ನು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಗೋಕರ್ಣದ ಬೀಚ್ ಬಳಿ ಪುನೀತ್ ಬ್ಯಾಕ್ ಫ್ಲಿಪ್ ಮಾಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಅಪ್ಪುನ ಈ ಜಬರ್​ದಸ್ತ್​ ಸ್ಟಂಟ್​ಗೆ ಫ್ಯಾನ್ಸ್ ಫುಲ್ ಫಿದಾ ಆಗಿದ್ದಾರೆ.

Published On - 10:34 pm, Sat, 9 January 21

ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!

ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ

ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?

ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ

ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ

ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ

ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ

ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ

ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ