AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶನ ಹಬ್ಬಕ್ಕೆ ರಾಘವೇಂದ್ರ ರಾಜಕುಮಾರ್ ಅಭಿನಯದ 25ನೇ ಸಿನಿಮಾ ‘ಆಡಿಸಿದಾತ’ ಟೀಸರ್

ರಾಘವೇಂದ್ರ ರಾಜಕುಮಾರ್ ಅಭಿನಯದ ‘ಆಡಿಸಿದಾತ’ ಚಿತ್ರದ ಟೀಸರ್ ಗೌರಿ-ಗಣೇಶ ಹಬ್ಬದ ಸಮಯದಲ್ಲಿ ಬಿಡುಗಡೆಯಾಗಲಿದೆ. ಇದು ರಾಘವೇಂದ್ರ ರಾಜಕುಮಾರ್ ಅವರ ಅಭಿನಯದ 25ನೇ ಚಿತ್ರ. ಶ್ರೀಮತಿ ಲಕ್ಷ್ಮೀ ಎಸ್ ಎ ಗೋವಿಂದರಾಜು ಹಾಗೂ ನಾಗರಾಜ್ ವಿ ಅವರ ಸಹಕಾರದೊಂದಿಗೆ ದುರ್ಗದ ಹುಲಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಹೆಚ್.ಹಾಲೇಶ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಫಣೀಶ್ ಭಾರದ್ವಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಎರಡು ಹಾಡುಗಳು ಸೇರಿದಂತೆ ಕೆಲವು‌ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿರುವ ಈ ಚಿತ್ರಕ್ಕೆ ಸದ್ಯದಲ್ಲೇ […]

ಗಣೇಶನ ಹಬ್ಬಕ್ಕೆ ರಾಘವೇಂದ್ರ ರಾಜಕುಮಾರ್ ಅಭಿನಯದ 25ನೇ ಸಿನಿಮಾ 'ಆಡಿಸಿದಾತ' ಟೀಸರ್
ಸಾಧು ಶ್ರೀನಾಥ್​
|

Updated on: Aug 14, 2020 | 12:56 PM

Share

ರಾಘವೇಂದ್ರ ರಾಜಕುಮಾರ್ ಅಭಿನಯದ ‘ಆಡಿಸಿದಾತ’ ಚಿತ್ರದ ಟೀಸರ್ ಗೌರಿ-ಗಣೇಶ ಹಬ್ಬದ ಸಮಯದಲ್ಲಿ ಬಿಡುಗಡೆಯಾಗಲಿದೆ. ಇದು ರಾಘವೇಂದ್ರ ರಾಜಕುಮಾರ್ ಅವರ ಅಭಿನಯದ 25ನೇ ಚಿತ್ರ.

ಶ್ರೀಮತಿ ಲಕ್ಷ್ಮೀ ಎಸ್ ಎ ಗೋವಿಂದರಾಜು ಹಾಗೂ ನಾಗರಾಜ್ ವಿ ಅವರ ಸಹಕಾರದೊಂದಿಗೆ ದುರ್ಗದ ಹುಲಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಹೆಚ್.ಹಾಲೇಶ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಫಣೀಶ್ ಭಾರದ್ವಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ.

ಈಗಾಗಲೇ ಎರಡು ಹಾಡುಗಳು ಸೇರಿದಂತೆ ಕೆಲವು‌ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿರುವ ಈ ಚಿತ್ರಕ್ಕೆ ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ. ಮನಮೋಹಕ ಹಾಡುಗಳಿಗೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಆನಂದ್ ಇಳಯರಾಜ ಛಾಯಾಗ್ರಹಣ, ಹರೀಶ್ ಕೊಮ್ಮಿ(ಮಫ್ತಿ) ಸಂಕಲನ ಹಾಗೂ ಬಾಲ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಅಭಿನಯಿಸುತ್ತಿದ್ದಾರೆ ಖ್ಯಾತ ನಿರ್ದೇಶಕ ದೊರೆ ಭಗವಾನ್, ಗುರುದತ್, ಬಾಲರಾಜ್, ಸುಶ್ಮಿತ ದಾಮೋದರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು