ಅಂತೂ ಇಂತೂ.. ಕಿರಿಕ್​ ನಟಿಮಣಿಯರಿಗೆ ಸಿಕ್ತು ಸೆಪರೇಟ್​ ಕೊಠಡಿ ವಿತ್ ಸೆಕ್ಯೂರಿಟಿ!

ಬೆಂಗಳೂರು: ನಶೆರಾಣಿಯರ ಜಡೆಜಗಳದಿಂದ ಬೇಸತ್ತ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಕೊನೆಗೂ ಗಂಡ ಹೆಂಡತಿ ಬೆಡಗಿ ಸಂಜನಾ ಹಾಗೂ ತುಪ್ಪದ ಹುಡುಗಿ ರಾಗಿಣಿಯನ್ನು ಬೇರ್ಪಡಿಸಿ ಸೆಪರೇಟ್​ ಸೆಲ್​ನಲ್ಲಿ ಇರಿಸಿದ್ದಾರೆ. ಜೊತೆಗೆ, ಇಬ್ಬರು ನಟಿಮಣಿಯರಿಗೆ ಸಾಮಾನ್ಯ ಕೈದಿಗಳ ಸೆಕ್ಯೂರಿಟಿ ಸಹ ನೀಡಿದ್ದಾರೆ. ರಾಗಿಣಿ ಹಾಗೂ ಸಂಜನಾರ ಜಡೆಜಗಳದಿಂದ ಸುಸ್ತಾಗಿದ್ದ ಸಿಬ್ಬಂದಿ ಹಾಗೂ ಕೈದಿಗಳಿಗೆ ಇದೀಗ ಕೊಂಚ ರಿಲೀಫ್​ ಸಿಗಲಿದೆ. ಸಣ್ಣಪುಟ್ಟ ವಿಷಯಗಳಿಗೆ ಒಬ್ಬರ ಮೇಲೆ ಮತ್ತೊಬ್ಬರು ಕಂಪ್ಲೇಂಟ್​ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ನಿರ್ಧಾರಕ್ಕೆ ಮುಂದಾದರು. ಜೊತೆಗೆ, ಇಬ್ಬರನ್ನು […]

ಅಂತೂ ಇಂತೂ.. ಕಿರಿಕ್​ ನಟಿಮಣಿಯರಿಗೆ ಸಿಕ್ತು ಸೆಪರೇಟ್​ ಕೊಠಡಿ ವಿತ್ ಸೆಕ್ಯೂರಿಟಿ!
Follow us
KUSHAL V
|

Updated on: Oct 10, 2020 | 12:20 PM

ಬೆಂಗಳೂರು: ನಶೆರಾಣಿಯರ ಜಡೆಜಗಳದಿಂದ ಬೇಸತ್ತ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಕೊನೆಗೂ ಗಂಡ ಹೆಂಡತಿ ಬೆಡಗಿ ಸಂಜನಾ ಹಾಗೂ ತುಪ್ಪದ ಹುಡುಗಿ ರಾಗಿಣಿಯನ್ನು ಬೇರ್ಪಡಿಸಿ ಸೆಪರೇಟ್​ ಸೆಲ್​ನಲ್ಲಿ ಇರಿಸಿದ್ದಾರೆ. ಜೊತೆಗೆ, ಇಬ್ಬರು ನಟಿಮಣಿಯರಿಗೆ ಸಾಮಾನ್ಯ ಕೈದಿಗಳ ಸೆಕ್ಯೂರಿಟಿ ಸಹ ನೀಡಿದ್ದಾರೆ.

ರಾಗಿಣಿ ಹಾಗೂ ಸಂಜನಾರ ಜಡೆಜಗಳದಿಂದ ಸುಸ್ತಾಗಿದ್ದ ಸಿಬ್ಬಂದಿ ಹಾಗೂ ಕೈದಿಗಳಿಗೆ ಇದೀಗ ಕೊಂಚ ರಿಲೀಫ್​ ಸಿಗಲಿದೆ. ಸಣ್ಣಪುಟ್ಟ ವಿಷಯಗಳಿಗೆ ಒಬ್ಬರ ಮೇಲೆ ಮತ್ತೊಬ್ಬರು ಕಂಪ್ಲೇಂಟ್​ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ನಿರ್ಧಾರಕ್ಕೆ ಮುಂದಾದರು. ಜೊತೆಗೆ, ಇಬ್ಬರನ್ನು ಬೇರೆ ಬೇರೆ ಕೊಠಡಿಗೆ ವರ್ಗಾವಣೆ ಮಾಡಿದ್ದ ಜೈಲರ್ ನಟಿಯರ ಭದ್ರತೆಗಾಗಿ ಅವರ ಕೊಠಡಿಗೆ ಇಬ್ಬರು ವಿಚಾರಣಾಧೀನ ಕೈದಿಗಳನ್ನು ಸಹ ನೇಮಕ ಮಾಡಿದ್ದಾರೆ.

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್