AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿಮಣಿಯರಿಗೆ ಜೈಲಿನಲ್ಲೇ ದಸರಾ ಸಂಭ್ರಮ: ದೇವರ ದರ್ಶನ, ನಂತರ ಹೋಳಿಗೆ ಊಟ!

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಇಂದು ಜೈಲಿನಲ್ಲಿಯೇ ದಸರಾ ಹಬ್ಬವನ್ನು ಆಚರಿಸಿದರು. ನಟಿಯರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದೇವಾಲಯಕ್ಕೆ ಭೇಟಿಕೊಟ್ಟರು. ದೇವರ ದರ್ಶನ ಪಡೆದ ಬಳಿಕ ನಟಿಮಣಿಯರಿಗೆ ಹಬ್ಬದೂಟ ಸವಿಯುವ ಅವಕಾಶ ಸಹ ದೊರೆಯಿತು. ಹಬ್ಬದ ಪ್ರಯಕ್ತ ಜೈಲಿನಲ್ಲಿ ಹೋಳಿಗೆ, ಚಪಾತಿ, ಪಲ್ಯಾ, ಅನ್ನ ರಸಂ ಅಡುಗೆ ತಯಾರಿಸಲಾಗಿತ್ತು.

ನಟಿಮಣಿಯರಿಗೆ ಜೈಲಿನಲ್ಲೇ ದಸರಾ ಸಂಭ್ರಮ: ದೇವರ ದರ್ಶನ, ನಂತರ ಹೋಳಿಗೆ ಊಟ!
ರಾಗಿಣಿ ದ್ವಿವೇದಿ (ಎಡ); ಸಂಜನಾ ಗಲ್ರಾನಿ (ಬಲ)
KUSHAL V
|

Updated on: Oct 25, 2020 | 5:31 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಇಂದು ಜೈಲಿನಲ್ಲಿಯೇ ದಸರಾ ಹಬ್ಬವನ್ನು ಆಚರಿಸಿದರು.

ನಟಿಯರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದೇವಾಲಯಕ್ಕೆ ಭೇಟಿಕೊಟ್ಟರು. ದೇವರ ದರ್ಶನ ಪಡೆದ ಬಳಿಕ ನಟಿಮಣಿಯರಿಗೆ ಹಬ್ಬದೂಟ ಸವಿಯುವ ಅವಕಾಶ ಸಹ ದೊರೆಯಿತು. ಹಬ್ಬದ ಪ್ರಯಕ್ತ ಜೈಲಿನಲ್ಲಿ ಹೋಳಿಗೆ, ಚಪಾತಿ, ಪಲ್ಯಾ, ಅನ್ನ ರಸಂ ಅಡುಗೆ ತಯಾರಿಸಲಾಗಿತ್ತು.

Follow Us
KUSHAL V
KUSHAL V
ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಸಿಎಂ!
ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಸಿಎಂ!
ಜಪಾನ್ ನಗರ ಸಂಚಾರ ಮಾದರಿಗಳತ್ತ ಕರ್ನಾಟಕದ ಚಿತ್ತ
ಜಪಾನ್ ನಗರ ಸಂಚಾರ ಮಾದರಿಗಳತ್ತ ಕರ್ನಾಟಕದ ಚಿತ್ತ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ