‘ಅವರನ್ನ ಪಾರ್ಟಿಯಲ್ಲಿ ಭೇಟಿಯಾಗಿರಬಹುದು, ಆದರೆ ಅಷ್ಟು ನೆನಪಾಗ್ತಿಲ್ಲ’

ಬೆಂಗಳೂರು: ಡ್ರಗ್ಸ್​ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಾಗಿಣಿ ದ್ವಿವೇದಿಯನ್ನ CCB ಅಧಿಕಾರಿಗಳು ಮಹಿಳಾ ಸಾಂತ್ವನ ಕೇಂದ್ರದಲ್ಲಿ ವಿಚಾರಣೆಗೆ ಒಳಪಡಿಸಿದರು. ಇನ್​ಸ್ಪೆಕ್ಟರ್​ಗಳಾದ ಅಂಜುಮಾಲಾ ನಾಯಕ್​ ಹಾಗೂ ಪುನೀತ್‌ರಿಂದ ವಿಚಾರಣೆ ನಡೆಸಲಾಯಿತು. ಸತತ 3 ಗಂಟೆಗಳ ಕಾಲ ವಿಚಾರಣೆ ನಡೆಸಿದ ಅಧಿಕಾರಿಗಳು ನಟಿಗೆ ಇತರೆ ಬಂಧಿತ ಆರೋಪಿಗಳ ಜೊತೆಗಿನ ಸಂಪರ್ಕದ ಬಗ್ಗೆ ಪ್ರಶ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ರವಿಶಂಕರ್, ಪ್ರಶಾಂತ್ ರಂಕಾ, ಲೂಮ್ ಪೆಪ್ಪರ್ ಮತ್ತು ರಾಹುಲ್ ಜೊತೆಗೆ ಸಂಪರ್ಕವಿದ್ದ ಬಗ್ಗೆ ಸಹ ವಿಚಾರಣೆ ನಡೆಸಿದ್ದಾರೆ. ರಾಗಿಣಿ ಎಲ್ಲರನ್ನೂ ಭೇಟಿಯಾಗಿರುವುದಕ್ಕೆ […]

‘ಅವರನ್ನ ಪಾರ್ಟಿಯಲ್ಲಿ ಭೇಟಿಯಾಗಿರಬಹುದು, ಆದರೆ ಅಷ್ಟು ನೆನಪಾಗ್ತಿಲ್ಲ’
Follow us
KUSHAL V
|

Updated on: Sep 06, 2020 | 6:03 PM

ಬೆಂಗಳೂರು: ಡ್ರಗ್ಸ್​ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಾಗಿಣಿ ದ್ವಿವೇದಿಯನ್ನ CCB ಅಧಿಕಾರಿಗಳು ಮಹಿಳಾ ಸಾಂತ್ವನ ಕೇಂದ್ರದಲ್ಲಿ ವಿಚಾರಣೆಗೆ ಒಳಪಡಿಸಿದರು. ಇನ್​ಸ್ಪೆಕ್ಟರ್​ಗಳಾದ ಅಂಜುಮಾಲಾ ನಾಯಕ್​ ಹಾಗೂ ಪುನೀತ್‌ರಿಂದ ವಿಚಾರಣೆ ನಡೆಸಲಾಯಿತು. ಸತತ 3 ಗಂಟೆಗಳ ಕಾಲ ವಿಚಾರಣೆ ನಡೆಸಿದ ಅಧಿಕಾರಿಗಳು ನಟಿಗೆ ಇತರೆ ಬಂಧಿತ ಆರೋಪಿಗಳ ಜೊತೆಗಿನ ಸಂಪರ್ಕದ ಬಗ್ಗೆ ಪ್ರಶ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ರವಿಶಂಕರ್, ಪ್ರಶಾಂತ್ ರಂಕಾ, ಲೂಮ್ ಪೆಪ್ಪರ್ ಮತ್ತು ರಾಹುಲ್ ಜೊತೆಗೆ ಸಂಪರ್ಕವಿದ್ದ ಬಗ್ಗೆ ಸಹ ವಿಚಾರಣೆ ನಡೆಸಿದ್ದಾರೆ.

ರಾಗಿಣಿ ಎಲ್ಲರನ್ನೂ ಭೇಟಿಯಾಗಿರುವುದಕ್ಕೆ ಸೂಕ್ತ ದಾಖಲೆಗಳನ್ನು ಇಟ್ಟುಕೊಂಡು ಅಧಿಕಾರಿಗಳು ಪ್ರಶ್ನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಪಾರ್ಟಿಯಲ್ಲಿ ಅವರನ್ನ ಭೇಟಿಯಾಗಿರಬಹುದು. ನನಗೆ ಅಷ್ಟು ನೆನಪಾಗ್ತಿಲ್ಲ ಅಂತಾ ರಾಗಿಣಿ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರಂತೆ.

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ