AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಶೆ ನಂಟಿನ ಆರೋಪದ ಜೊತೆ ರಾಗಿಣಿಗೆ ಎದುರಾಗುತ್ತಾ ಮತ್ತೊಂದು​ ತಲೆನೋವು?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಬಗ್ಗೆ CCB ಅಧಿಕಾರಿಗಳು ಮತ್ತಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ. ಇನ್​ಸ್ಪೆಕ್ಟರ್​ ಮೊಹಮ್ಮದ್ ಸಿರಾಜ್‌ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು ಈ ವೇಳೆ ಇನ್​ಸ್ಪೆಕ್ಟರ್​ ಅಂಜುಮಾಲಾ ನಾಯಕ್‌ ಸಹ ಇರಲಿದ್ದಾರೆ ಎಂದು ತಿಳಿದುಬಂದಿದೆ. ರಾಗಿಣಿ ಹೆಸರಿನಲ್ಲಿರುವ ಆಸ್ತಿ ಹಾಗೂ ದಾಖಲೆಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ CCB ಅಧಿಕಾರಿಗಳಿಗೆ ನಟಿ KPLನ ಬಳ್ಳಾರಿ ಟಸ್ಕರ್ಸ್​​ ಕ್ರಿಕೆಟ್​ ತಂಡದ ಸಹ ಮಾಲೀಕತ್ವ ಹೊಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೊತೆಗೆ, […]

ನಶೆ ನಂಟಿನ ಆರೋಪದ ಜೊತೆ ರಾಗಿಣಿಗೆ ಎದುರಾಗುತ್ತಾ ಮತ್ತೊಂದು​ ತಲೆನೋವು?
KUSHAL V
|

Updated on: Sep 06, 2020 | 11:16 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಬಗ್ಗೆ CCB ಅಧಿಕಾರಿಗಳು ಮತ್ತಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ. ಇನ್​ಸ್ಪೆಕ್ಟರ್​ ಮೊಹಮ್ಮದ್ ಸಿರಾಜ್‌ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು ಈ ವೇಳೆ ಇನ್​ಸ್ಪೆಕ್ಟರ್​ ಅಂಜುಮಾಲಾ ನಾಯಕ್‌ ಸಹ ಇರಲಿದ್ದಾರೆ ಎಂದು ತಿಳಿದುಬಂದಿದೆ.

ರಾಗಿಣಿ ಹೆಸರಿನಲ್ಲಿರುವ ಆಸ್ತಿ ಹಾಗೂ ದಾಖಲೆಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ CCB ಅಧಿಕಾರಿಗಳಿಗೆ ನಟಿ KPLನ ಬಳ್ಳಾರಿ ಟಸ್ಕರ್ಸ್​​ ಕ್ರಿಕೆಟ್​ ತಂಡದ ಸಹ ಮಾಲೀಕತ್ವ ಹೊಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೊತೆಗೆ, KPL ತಂಡಕ್ಕೆ ಬಂಡವಾಳ ಹೂಡಿರುವ ಬಗ್ಗೆ ಸಹ ತಿಳಿದುಬಂದಿದೆ. ಹೀಗಾಗಿ, ಬಂಡವಾಳ ಮೂಲದ ಬಗ್ಗೆ CCB ಯಿಂದ ಮಾಹಿತಿ ಸಂಗ್ರಹವಾಗುತ್ತಿದೆ ಎಂದು ಹೇಳಲಾಗಿದೆ.

ಈ ಹಿಂದೆ, KPL ಬಳ್ಳಾರಿ ಟಸ್ಕರ್ಸ್​ ತಂಡದ ಹಲವು ಆಟಗಾರರನ್ನು ಮ್ಯಾಚ್​ಫಿಕ್ಸಿಂಗ್‌​ ಪ್ರಕರಣದಲ್ಲಿ CCB ಅಧಿಕಾರಿಗಳು ಬಂಧಿಸಿದ್ದರು. ಹಾಗಾಗಿ, ಮ್ಯಾಚ್​ಫಿಕ್ಸಿಂಗ್​ ಪ್ರಕರಣಕ್ಕೆ ಸಂಬಂಧಿಸಿ ಆ ಕೇಸ್​ನ ತನಿಖಾಧಿಕಾರಿಗಳು ರಾಗಿಣಿಯವರನ್ನು ಪ್ರಶ್ನೆಮಾಡುವ ಸಾಧ್ಯತೆ ಸಹ ಇದೆ ಎಂದು ತಿಳಿದುಬಂದಿದೆ.

Follow Us
KUSHAL V
KUSHAL V
ಪ್ರಜ್ವಲ್ ರೇವಣ್ಣ ಜೈಲು ಸ್ಥಳಾಂತರ ರದ್ದಾಗಲು ಪ್ರಭಾವಿ ವ್ಯಕ್ತಿ ಕರೆಯೇ ಕಾರಣ
ಪ್ರಜ್ವಲ್ ರೇವಣ್ಣ ಜೈಲು ಸ್ಥಳಾಂತರ ರದ್ದಾಗಲು ಪ್ರಭಾವಿ ವ್ಯಕ್ತಿ ಕರೆಯೇ ಕಾರಣ
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ನಾಡಹಬ್ಬ ಮೈಸೂರು ದಸರಾದಲ್ಲಿ ಪ್ಲಾಸ್ಟಿಕ್, ಫ್ಲೆಕ್ಸ್​ಗೆ ಸಂಪೂರ್ಣ ಕಡಿವಾಣ
ನಾಡಹಬ್ಬ ಮೈಸೂರು ದಸರಾದಲ್ಲಿ ಪ್ಲಾಸ್ಟಿಕ್, ಫ್ಲೆಕ್ಸ್​ಗೆ ಸಂಪೂರ್ಣ ಕಡಿವಾಣ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ