AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆನ್ನು ನೋವು ಅಂದಿದ್ದಕ್ಕೆ ಹೊದಿಕೆ, ದಿಂಬು ತಂದುಕೊಟ್ಟ ರಾಗಿಣಿ ಕುಟುಂಬ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿಯನ್ನು ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿರುವ ಹಿನ್ನೆಲೆಯಲ್ಲಿ ಇಂದು ರಾಗಿಣಿಯ ಕುಟುಂಬಸ್ಥರು ಸಾಂತ್ವನ‌ ಕೇಂದ್ರಕ್ಕೆ ಭೇಟಿ ನೀಡಿದರು. ಮಡಿವಾಳದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರಕ್ಕೆ ರಾಗಿಣಿಯ ಪೋಷಕರು ಹಾಗೂ ನಟಿಯ ತಮ್ಮ ಭೇಟಿಕೊಟ್ಟರು. ತನಗೆ ಬೆನ್ನು ನೋವಿದೆ ಎಂದು ಹೇಳಿದ್ದರಿಂದ, ರಾಗಿಣಿಗೆ ಹೊದಿಕೆ ಮತ್ತು ದಿಂಬನ್ನು ನೀಡಿ ಆಕೆಯ ಕುಟುಂಬಸ್ಥರು ಅಲ್ಲಿಂದ ವಾಪಾಸ್​ ಆದರು.

ಬೆನ್ನು ನೋವು ಅಂದಿದ್ದಕ್ಕೆ ಹೊದಿಕೆ, ದಿಂಬು ತಂದುಕೊಟ್ಟ ರಾಗಿಣಿ ಕುಟುಂಬ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Sep 07, 2020 | 7:31 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿಯನ್ನು ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿರುವ ಹಿನ್ನೆಲೆಯಲ್ಲಿ ಇಂದು ರಾಗಿಣಿಯ ಕುಟುಂಬಸ್ಥರು ಸಾಂತ್ವನ‌ ಕೇಂದ್ರಕ್ಕೆ ಭೇಟಿ ನೀಡಿದರು.

ಮಡಿವಾಳದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರಕ್ಕೆ ರಾಗಿಣಿಯ ಪೋಷಕರು ಹಾಗೂ ನಟಿಯ ತಮ್ಮ ಭೇಟಿಕೊಟ್ಟರು. ತನಗೆ ಬೆನ್ನು ನೋವಿದೆ ಎಂದು ಹೇಳಿದ್ದರಿಂದ, ರಾಗಿಣಿಗೆ ಹೊದಿಕೆ ಮತ್ತು ದಿಂಬನ್ನು ನೀಡಿ ಆಕೆಯ ಕುಟುಂಬಸ್ಥರು ಅಲ್ಲಿಂದ ವಾಪಾಸ್​ ಆದರು.

Follow Us
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು