AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಫಸ್ಟ್ ಲುಕ್ ಟೀಸರ್ ಬಿಡುಗಡೆ: ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ

ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಫಸ್ಟ್ ಲುಕ್ ಟೀಸರ್ ಬಿಡುಗಡೆ: ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ ಸಿ.
|

Updated on: Jun 29, 2023 | 6:22 PM

Share

Raj B Shetty: ರಾಬ್ ಬಿ ಶೆಟ್ಟಿ ನಟನೆಯ ರಿವೇಂಜ್ ಡ್ರಾಮಾ 'ಟೋಬಿ' ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆ ಕಾರ್ಯಕ್ರಮದ ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ...

ರಾಜ್ ಬಿ ಶೆಟ್ಟಿ (Raj B Shetty) ಚಿತ್ರಕತೆ ಬರೆದು ನಟಿಸಿರುವ ಟೋಬಿ (Toby) ಸಿನಿಮಾದ ಫಸ್ಟ್ ಲುಕ್ ಟೀಸರ್ ಇಂದು ಬಿಡುಗಡೆ ಆಗುತ್ತಿದೆ. ಸಿನಿಮಾದಲ್ಲಿ ಚೈತ್ರಾ ಆಚಾರ್, ಸಂಯುಕ್ತಾ ಹೊರನಾಡು ಈ ಸಿನಿಮಾದಲ್ಲಿ ನಾಯಕಿಯರಾಗಿ ನಟಿಸಿದ್ದಾರೆ. ಸಿನಿಮಾವನ್ನು ಬಾಸಿಲ್ ನಿರ್ದೇಶನ ಮಾಡಿದ್ದಾರೆ. ಟೋಬಿ ಸಿನಿಮಾವು ಆಗಸ್ಟ್ 25 ರಂದು ಬಿಡುಗಡೆ ಆಗಲಿದ್ದು, ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆ ಕಾರ್ಯಕ್ರಮದ ಲೈವ್ ಇಲ್ಲಿದೆ.

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More