Toby Trailer launch Live: ‘ಟೋಬಿ’ ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದ ಲೈವ್ ಇಲ್ಲಿ ನೋಡಿ

Toby Trailer Live: 'ಟೋಬಿ' ಸಿನಿಮಾದ ಟ್ರೈಲರ್ ಬಿಡುಗಡೆಗೆ ರಾಜ್-ರಕ್ಷಿತ್-ರಿಷಬ್ ಶೆಟ್ರು ಒಟ್ಟಿಗೆ ಸೇರಿದ್ದಾರೆ. 'ಟೋಬಿ' ಸಿನಿಮಾ ಟ್ರೈಲರ್ ಬಿಡುಗಡೆ ಕಾರ್ಯಕ್ರಮದ ಲೈವ್ ಇಲ್ಲಿ ನೋಡಿ...

Follow us
|

Updated on:Aug 04, 2023 | 7:01 PM

ರಾಜ್ ಬಿ ಶೆಟ್ಟಿ (Raj B Shetty) ನಟಿಸಿರುವ ‘ಟೋಬಿ‘ (Toby) ಸಿನಿಮಾದ ಟ್ರೈಲರ್ ಯೂಟ್ಯೂಬ್​ನಲ್ಲಿ ಈಗಾಗಲೇ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ನಾಯಂಡಹಳ್ಳಿ ನಂದಿ ಲಿಂಕ್ ನಲ್ಲಿ ನಡೆಯುತ್ತಿದೆ. ರಾಜ್ ಬಿ ಶೆಟ್ಟಿಯವರ ಆತ್ಮೀಯ ಗೆಳೆಯರಾದ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಅವರುಗಳು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದಾರೆ. ಮೂರೂ ಜನ ಆರ್​ಬಿಗಳು ಒಟ್ಟಿಗೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ‘ಟೋಬಿ’ ಸಿನಿಮಾದ ಚಿತ್ರ ತಂಡವೂ ಇದೆ. ಕಾರ್ಯಕ್ರಮದ ನೇರಪ್ರಸಾರ ಇಲ್ಲಿ ನೋಡಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:49 pm, Fri, 4 August 23

ತಾಜಾ ಸುದ್ದಿ
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಇಂದು ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಇಂದು ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ