SPB ಶೀಘ್ರ ಗುಣಮುಖವಾಗಿ ಹೊರಬರಲಿ ಎಂದು ಪಾರ್ಥಿಸುತ್ತೇನೆ -ತಲೈವಾ

[lazy-load-videos-and-sticky-control id=”PMdF-6Osvnw”] ದಕ್ಷಿಣ ಭಾರತದ ಸೂಪರ್ ಸ್ಟಾರ್ ರಾಜನಿಕಾಂತ್, ಗಾನ ಗಾರುಡಿಗ SP ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಏರುಪೇರು ಹಿನ್ನೆಲೆಯಲ್ಲಿ ಅವರು ಶೀಘ್ರ ಗುಣಮುಖವಾಗಲಿ ಎಂದು ಹಾರೈಸುವ ತಮ್ಮ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಹಾಕಿದ್ದಾರೆ. 50 ವರ್ಷಗಳಿಗಿಂತಲೂ ಹೆಚ್ಚು ಕಾಲ ಭಾರತದ ಹಲವು ಕಡೆಗಳಲ್ಲಿ ತಮ್ಮ ಅಮೋಘ ಕಂಠದಿಂದ ಹಾಡಿ ಕೋಟಿ ಕೋಟಿ ಜನರ ಮನಗೆದ್ದಿರೋ SPB ಅವರು ಕೊರೊನಾಗೆ ಚಿಕಿತ್ಸೆ ಪಡೆದುಕೊಳ್ತಿದ್ದಾರೆ. ಈ ವಿಚಾರ ಕೇಳಿ ನನಗೆ ತುಂಬಾ ಆಘಾತವಾಯ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರೋ […]

SPB ಶೀಘ್ರ ಗುಣಮುಖವಾಗಿ ಹೊರಬರಲಿ ಎಂದು ಪಾರ್ಥಿಸುತ್ತೇನೆ -ತಲೈವಾ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Aug 17, 2020 | 4:12 PM

[lazy-load-videos-and-sticky-control id=”PMdF-6Osvnw”]

ದಕ್ಷಿಣ ಭಾರತದ ಸೂಪರ್ ಸ್ಟಾರ್ ರಾಜನಿಕಾಂತ್, ಗಾನ ಗಾರುಡಿಗ SP ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಏರುಪೇರು ಹಿನ್ನೆಲೆಯಲ್ಲಿ ಅವರು ಶೀಘ್ರ ಗುಣಮುಖವಾಗಲಿ ಎಂದು ಹಾರೈಸುವ ತಮ್ಮ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಹಾಕಿದ್ದಾರೆ.

50 ವರ್ಷಗಳಿಗಿಂತಲೂ ಹೆಚ್ಚು ಕಾಲ ಭಾರತದ ಹಲವು ಕಡೆಗಳಲ್ಲಿ ತಮ್ಮ ಅಮೋಘ ಕಂಠದಿಂದ ಹಾಡಿ ಕೋಟಿ ಕೋಟಿ ಜನರ ಮನಗೆದ್ದಿರೋ SPB ಅವರು ಕೊರೊನಾಗೆ ಚಿಕಿತ್ಸೆ ಪಡೆದುಕೊಳ್ತಿದ್ದಾರೆ. ಈ ವಿಚಾರ ಕೇಳಿ ನನಗೆ ತುಂಬಾ ಆಘಾತವಾಯ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರೋ ಎಸ್​ಪಿಬಿಯ ಅವ್ರು ಶೀಘ್ರ ಗುಣಮುಖರಾಗಲಿ ಎಂದು ಎಲ್ಲಾ ದೇವರಲ್ಲಿ ಪ್ರಾರ್ಥಿಸ್ತಿದ್ದೇನೆ. ಧನ್ಯವಾದಗಳು ಎಂದು ಹೇಳಿದ್ದಾರೆ.

Published On - 1:07 pm, Mon, 17 August 20

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್