‘ಪೇಟಾ’ ಸಿನಿಮಾದಲ್ಲಿ ವಿಲನ್ ರೋಲ್ ನಿರಾಕರಿಸಿದ ರಕ್ಷಿತ್..?

ಕನ್ನಡ ನಟ ರಕ್ಷಿತ್ ಶೆಟ್ಟಿ ಸೂಪರ್ ಸ್ಟಾರ್ ರಜನಿಕಾಂತ್ ಜತೆ ನಟಿಸೋ ಅವಕಾಶ ಬಂದಿತ್ತಂತೆ. ತಮಿಳಿನ ‘ಪೇಟಾ’ ಚಿತ್ರದಲ್ಲಿ ವಿಲನ್ ರೋಲ್ ಚಾನ್ಸ್ ಸಿಕ್ಕಿತಂತೆ. ಆದ್ರೆ ರಕ್ಷಿತ್ ‘ಪೇಟಾ’ ಸಿನಿಮಾ ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಸದ್ಯ ‘ಅವನೇ ಶ್ರೀಮನ್ನಾರಾಯಣ’ ಚಿತ್ರದಲ್ಲಿ ರಕ್ಷಿತ್ ಌಕ್ಟ್ ಮಾಡ್ತಿದ್ದಾರೆ.

‘ಪೇಟಾ’ ಸಿನಿಮಾದಲ್ಲಿ ವಿಲನ್ ರೋಲ್ ನಿರಾಕರಿಸಿದ ರಕ್ಷಿತ್..?
ಸಾಧು ಶ್ರೀನಾಥ್​

Updated on: Dec 02, 2019 | 7:39 PM

ಕನ್ನಡ ನಟ ರಕ್ಷಿತ್ ಶೆಟ್ಟಿ ಸೂಪರ್ ಸ್ಟಾರ್ ರಜನಿಕಾಂತ್ ಜತೆ ನಟಿಸೋ ಅವಕಾಶ ಬಂದಿತ್ತಂತೆ. ತಮಿಳಿನ ‘ಪೇಟಾ’ ಚಿತ್ರದಲ್ಲಿ ವಿಲನ್ ರೋಲ್ ಚಾನ್ಸ್ ಸಿಕ್ಕಿತಂತೆ. ಆದ್ರೆ ರಕ್ಷಿತ್ ‘ಪೇಟಾ’ ಸಿನಿಮಾ ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಸದ್ಯ ‘ಅವನೇ ಶ್ರೀಮನ್ನಾರಾಯಣ’ ಚಿತ್ರದಲ್ಲಿ ರಕ್ಷಿತ್ ಌಕ್ಟ್ ಮಾಡ್ತಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us