ರಾಣಾ-ಮಿಹೀಕಾ ಮದುವೆ ಡೇಟ್ ಫಿಕ್ಸ್​ ಆಯ್ತು, ಯಾವಾಗ?

ಹೈದರಾಬಾದ್‌: ಖ್ಯಾತ ನಟ ರಾಣಾ ದಗ್ಗುಬಾಟಿ ಇತ್ತೀಚೆಗಷ್ಟೇ ಉದ್ಯಮಿ ಮಿಹೀಕಾ ಬಜಾಜ್ ಜತೆ ಉಂಗುರ ಬದಲಿಸಿಕೊಂಡಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೆ. ಆದ್ರೆ ತಾಜಾ ಮಾಹಿತಿ ಏನಂದ್ರೆ ರಾಣಾ-ಮಿಹೀಕಾ ಅವರ ವಿವಾಹಕ್ಕೆ ದಿನಾಂಕ ನಿಗದಿಯಾಗಿದೆ. ಆಗಸ್ಟ್ 8ರಂದು ಹೈದರಾಬಾದ್‌ನಲ್ಲಿ ರಾಣಾ-ಮಿಹೀಕಾ ಅವರ ಮದುವೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕೊರೊನಾ ಲಾಕ್​ಡೌನ್ ಜಾರಿ ಇರುವ ಕಾರಣ ಎರಡೂ ಕುಟುಂಬಗಳ ಆಪ್ತರು ಮಾತ್ರವೇ ಮದುವೆಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ ಸರ್ಕಾರದ ಮಾರ್ಗದರ್ಶಿಯಂತೆ ಸರಳವಾಗಿ ಮದುವೆ ಸಮಾರಂಭ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ರಾಣಾ-ಮಿಹೀಕಾ ಮದುವೆ ಡೇಟ್ ಫಿಕ್ಸ್​ ಆಯ್ತು, ಯಾವಾಗ?
Follow us
ಸಾಧು ಶ್ರೀನಾಥ್​
| Updated By:

Updated on: May 31, 2020 | 3:17 PM

ಹೈದರಾಬಾದ್‌: ಖ್ಯಾತ ನಟ ರಾಣಾ ದಗ್ಗುಬಾಟಿ ಇತ್ತೀಚೆಗಷ್ಟೇ ಉದ್ಯಮಿ ಮಿಹೀಕಾ ಬಜಾಜ್ ಜತೆ ಉಂಗುರ ಬದಲಿಸಿಕೊಂಡಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೆ. ಆದ್ರೆ ತಾಜಾ ಮಾಹಿತಿ ಏನಂದ್ರೆ ರಾಣಾ-ಮಿಹೀಕಾ ಅವರ ವಿವಾಹಕ್ಕೆ ದಿನಾಂಕ ನಿಗದಿಯಾಗಿದೆ.

ಆಗಸ್ಟ್ 8ರಂದು ಹೈದರಾಬಾದ್‌ನಲ್ಲಿ ರಾಣಾ-ಮಿಹೀಕಾ ಅವರ ಮದುವೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕೊರೊನಾ ಲಾಕ್​ಡೌನ್ ಜಾರಿ ಇರುವ ಕಾರಣ ಎರಡೂ ಕುಟುಂಬಗಳ ಆಪ್ತರು ಮಾತ್ರವೇ ಮದುವೆಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ ಸರ್ಕಾರದ ಮಾರ್ಗದರ್ಶಿಯಂತೆ ಸರಳವಾಗಿ ಮದುವೆ ಸಮಾರಂಭ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ