ರಾಣಾ-ಮಿಹೀಕಾ ಮದುವೆ ಡೇಟ್ ಫಿಕ್ಸ್ ಆಯ್ತು, ಯಾವಾಗ?
ಹೈದರಾಬಾದ್: ಖ್ಯಾತ ನಟ ರಾಣಾ ದಗ್ಗುಬಾಟಿ ಇತ್ತೀಚೆಗಷ್ಟೇ ಉದ್ಯಮಿ ಮಿಹೀಕಾ ಬಜಾಜ್ ಜತೆ ಉಂಗುರ ಬದಲಿಸಿಕೊಂಡಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೆ. ಆದ್ರೆ ತಾಜಾ ಮಾಹಿತಿ ಏನಂದ್ರೆ ರಾಣಾ-ಮಿಹೀಕಾ ಅವರ ವಿವಾಹಕ್ಕೆ ದಿನಾಂಕ ನಿಗದಿಯಾಗಿದೆ. ಆಗಸ್ಟ್ 8ರಂದು ಹೈದರಾಬಾದ್‌ನಲ್ಲಿ ರಾಣಾ-ಮಿಹೀಕಾ ಅವರ ಮದುವೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕೊರೊನಾ ಲಾಕ್ಡೌನ್ ಜಾರಿ ಇರುವ ಕಾರಣ ಎರಡೂ ಕುಟುಂಬಗಳ ಆಪ್ತರು ಮಾತ್ರವೇ ಮದುವೆಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ ಸರ್ಕಾರದ ಮಾರ್ಗದರ್ಶಿಯಂತೆ ಸರಳವಾಗಿ ಮದುವೆ ಸಮಾರಂಭ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಹೈದರಾಬಾದ್: ಖ್ಯಾತ ನಟ ರಾಣಾ ದಗ್ಗುಬಾಟಿ ಇತ್ತೀಚೆಗಷ್ಟೇ ಉದ್ಯಮಿ ಮಿಹೀಕಾ ಬಜಾಜ್ ಜತೆ ಉಂಗುರ ಬದಲಿಸಿಕೊಂಡಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೆ. ಆದ್ರೆ ತಾಜಾ ಮಾಹಿತಿ ಏನಂದ್ರೆ ರಾಣಾ-ಮಿಹೀಕಾ ಅವರ ವಿವಾಹಕ್ಕೆ ದಿನಾಂಕ ನಿಗದಿಯಾಗಿದೆ.
ಆಗಸ್ಟ್ 8ರಂದು ಹೈದರಾಬಾದ್‌ನಲ್ಲಿ ರಾಣಾ-ಮಿಹೀಕಾ ಅವರ ಮದುವೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕೊರೊನಾ ಲಾಕ್ಡೌನ್ ಜಾರಿ ಇರುವ ಕಾರಣ ಎರಡೂ ಕುಟುಂಬಗಳ ಆಪ್ತರು ಮಾತ್ರವೇ ಮದುವೆಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ ಸರ್ಕಾರದ ಮಾರ್ಗದರ್ಶಿಯಂತೆ ಸರಳವಾಗಿ ಮದುವೆ ಸಮಾರಂಭ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.