ಕೊರೊನಾ ಎಫೆಕ್ಟ್​: ರಾಣಾ-ಮಿಹೀಕಾ ವಿವಾಹ ಆಗಸ್ಟ್ 8ರಂದು ನಡೆಯಲ್ಲ!

ಹೈದರಾಬಾದ್: ನಟ ರಾಣಾ ದಗ್ಗುಬಾಟಿ ಹಾಗೂ ಮಿಹೀಕಾ ಬಜಾಜ್​ ವಿವಾಹ ಕಾರ್ಯಕ್ರಮ ಸದ್ಯದಲ್ಲೇ ನಡೆಯಬೇಕಿತ್ತು. ಆದ್ರೆ ಮಹಾಮಾರಿ ಕೊರೊನಾ ಲಾಕ್​ಡೌನ್​ನಿಂದ ವಿವಾಹದ ದಿನಾಂಕವನ್ನು ಮುಂದಕ್ಕೆ ಹಾಕಲಾಗಿದೆ ಎನ್ನಲಾಗುತ್ತಿದೆ. ಆಗಸ್ಟ್ 8ರಂದು ಹೈದರಾಬಾದ್​ನಲ್ಲಿ ರಾಣಾ-ಮಿಹೀಕಾ ಅವರ ಮದುವೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದ್ರೆ ಲಾಕ್​ಡೌನ್ ಸಡಿಲಿಕೆ ಮಾಡಿದ ನಂತರ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಮುದುವೆ ದಿನಾಂಕವನ್ನು ಮುಂದೂಡಲಾಗಿದೆ ಎನ್ನಲಾಗಿದೆ. ಕೆಲವೇ ದಿನಗಳಲ್ಲಿ ಹೊಸ ದಿನಾಂಕವನ್ನು ಪ್ರಕಟಿಸಲಾಗುವುದು ಎಂದೂ ಹೇಳಲಾಗುತ್ತಿದೆ.

ಕೊರೊನಾ ಎಫೆಕ್ಟ್​: ರಾಣಾ-ಮಿಹೀಕಾ ವಿವಾಹ ಆಗಸ್ಟ್ 8ರಂದು ನಡೆಯಲ್ಲ!
Follow us
ಸಾಧು ಶ್ರೀನಾಥ್​
| Updated By:

Updated on:Jun 10, 2020 | 5:14 PM

ಹೈದರಾಬಾದ್: ನಟ ರಾಣಾ ದಗ್ಗುಬಾಟಿ ಹಾಗೂ ಮಿಹೀಕಾ ಬಜಾಜ್​ ವಿವಾಹ ಕಾರ್ಯಕ್ರಮ ಸದ್ಯದಲ್ಲೇ ನಡೆಯಬೇಕಿತ್ತು. ಆದ್ರೆ ಮಹಾಮಾರಿ ಕೊರೊನಾ ಲಾಕ್​ಡೌನ್​ನಿಂದ ವಿವಾಹದ ದಿನಾಂಕವನ್ನು ಮುಂದಕ್ಕೆ ಹಾಕಲಾಗಿದೆ ಎನ್ನಲಾಗುತ್ತಿದೆ.

ಆಗಸ್ಟ್ 8ರಂದು ಹೈದರಾಬಾದ್​ನಲ್ಲಿ ರಾಣಾ-ಮಿಹೀಕಾ ಅವರ ಮದುವೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದ್ರೆ ಲಾಕ್​ಡೌನ್ ಸಡಿಲಿಕೆ ಮಾಡಿದ ನಂತರ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಮುದುವೆ ದಿನಾಂಕವನ್ನು ಮುಂದೂಡಲಾಗಿದೆ ಎನ್ನಲಾಗಿದೆ. ಕೆಲವೇ ದಿನಗಳಲ್ಲಿ ಹೊಸ ದಿನಾಂಕವನ್ನು ಪ್ರಕಟಿಸಲಾಗುವುದು ಎಂದೂ ಹೇಳಲಾಗುತ್ತಿದೆ.

Published On - 5:13 pm, Wed, 10 June 20