AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಕನ್ನಡಕ್ಕೆ ಮೊದಲ ಆದ್ಯತೆ ಕೊಟ್ಟ ರಶ್ಮಿಕಾ ಮಂದಣ್ಣ; ಆದರೂ ಆಗಲಿಲ್ಲ ಸಮಾಧಾನ

ರಶ್ಮಿಕಾ ಮಂದಣ್ಣ ಅವರು ಸಂಕ್ರಾಂತಿ ಹಬ್ಬದ ನಿಮಿತ್ತ ಟ್ವೀಟ್ ಮಾಡಿದ್ದಾರೆ. ಸಾಂಪ್ರದಾಯಿಕ ಉಡುಗೆತೊಟ್ಟು ಕೈ ಮುಗಿದಿದ್ದಾರೆ. ಹಣೆಗೆ ಕುಂಕುಮ ಇಟ್ಟುಕೊಂಡಿದ್ದಾರೆ. ಹಲವು ಭಾಷೆಗಳಲ್ಲಿ ರಶ್ಮಿಕಾ ಶುಭಾಶಯ ತಿಳಿಸಿದ್ದಾರೆ.

Rashmika Mandanna: ಕನ್ನಡಕ್ಕೆ ಮೊದಲ ಆದ್ಯತೆ ಕೊಟ್ಟ ರಶ್ಮಿಕಾ ಮಂದಣ್ಣ; ಆದರೂ ಆಗಲಿಲ್ಲ ಸಮಾಧಾನ
ರಶ್ಮಿಕಾ ಮಂದಣ್ಣ
TV9 Web
| Edited By: |

Updated on:Jan 16, 2023 | 7:52 AM

Share

ರಶ್ಮಿಕಾ ಮಂದಣ್ಣ (Rashmika Mandanna)  ಕೆಲವೇ ವರ್ಷಗಳಲ್ಲಿ ಸಾಕಷ್ಟು ಎತ್ತರಕ್ಕೆ ಬೆಳೆದಿದ್ದಾರೆ. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಹಾಗೂ ಹಿಂದಿಯಲ್ಲಿ ಸ್ಟಾರ್​ ನಟರ ಜತೆ ಅವರು ತೆರೆಹಂಚಿಕೊಂಡಿದ್ದಾರೆ. ರಶ್ಮಿಕಾ ಇಷ್ಟೊಂದು ಎತ್ತರಕ್ಕೆ ಬೆಳೆದ ಬಗ್ಗೆ ಅವರ ಅಭಿಮಾನಿಗಳಿಗೆ ಖುಷಿ ಇದೆ. ಆದರೆ, ಒಂದು ವರ್ಗದ ಜನರು ಮಾತ್ರ ರಶ್ಮಿಕಾ ಏನೇ ಮಾಡಿದರೂ ಟೀಕೆ ಮಾಡುವುದನ್ನು ಮುಂದುವರಿಸಿದ್ದಾರೆ. ರಶ್ಮಿಕಾ ಮಾಡಿದ್ದೆಲ್ಲವೂ ತಪ್ಪು ಎಂದು ಬೆಟ್ಟು ಮಾಡಿ ತೋರಿಸುತ್ತಾರೆ. ಅವರು ಸಂಕ್ರಾಂತಿ (Sankranti Festival) ಶುಭಾಶಯ ಕೋರಲು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ. ಆದಾಗ್ಯೂ ಅನೇಕರಿಗೆ ಸಮಾಧಾನ ಆದಂತಿಲ್ಲ.

ರಶ್ಮಿಕಾ ಮಂದಣ್ಣ ಅವರು ಸಂಕ್ರಾಂತಿ ಹಬ್ಬದ ನಿಮಿತ್ತ ಟ್ವೀಟ್ ಮಾಡಿದ್ದಾರೆ. ಸಾಂಪ್ರದಾಯಿಕ ಉಡುಗೆತೊಟ್ಟು ಕೈ ಮುಗಿದಿದ್ದಾರೆ. ಹಣೆಗೆ ಕುಂಕುಮ ಇಟ್ಟುಕೊಂಡಿದ್ದಾರೆ. ಹಲವು ಭಾಷೆಗಳಲ್ಲಿ ರಶ್ಮಿಕಾ ಶುಭಾಶಯ ತಿಳಿಸಿದ್ದಾರೆ. ವಿಶೇಷ ಎಂದರೆ ಅವರು ಮೊದಲು ಕನ್ನಡದಲ್ಲಿ ಬರೆದುಕೊಂಡಿದ್ದಾರೆ. ‘ಸಂಕ್ರಾಂತಿಯ ಶುಭಾಶಯಗಳು’ ಎಂದು ರಶ್ಮಿಕಾ ಬರೆದಿದ್ದಾರೆ. ಆ ಬಳಿಕ ತಮಿಳು, ಹಿಂದಿ, ತೆಲುಗು, ಮಲಯಾಳಂ ಹಾಗೂ ಇಂಗ್ಲಿಷ್​ನಲ್ಲಿ ರಶ್ಮಿಕಾ ವಿಷ್ ಮಾಡಿದ್ದಾರೆ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ರಶ್ಮಿಕಾ ಕನ್ನಡದಲ್ಲಿ ಬರೆದುಕೊಂಡ ಬಗ್ಗೆ ಅನೇಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಎಲ್ಲರೂ ನಟಿಗೆ ಮರಳಿ ಶುಭಾಶಯ ತಿಳಿಸಿದ್ದಾರೆ. ಆದರೆ, ಇನ್ನೂ ಕೆಲವರು ಅಸಮಾಧಾನ ತೋರಿದ್ದಾರೆ. ‘ರಶ್ಮಿಕಾ ಅವರೇ ನೀವು ಈ ಮೊದಲು ಮಾಡಿದ್ದನ್ನು ನಾವು ಮರೆಯುವುದಿಲ್ಲ. ಏನೇ ಮಾಡಿದರೂ ನೀವು ನಮಗೆ ಇಷ್ಟವಾಗುವುದಿಲ್ಲ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಆದರೆ, ಈ ಟ್ರೋಲ್​ಗಳ ಬಗ್ಗೆ ರಶ್ಮಿಕಾ ತಲೆಕೆಡಿಸಿಕೊಂಡಿಲ್ಲ.

ರಶ್ಮಿಕಾ ಮಂದಣ್ಣ ನಟನೆಯ ‘ವಾರಿಸು’ ಸಿನಿಮಾ ಸಂಕ್ರಾಂತಿ ನಿಮಿತ್ತ ರಿಲೀಸ್ ಆಗಿದೆ. ಈ ಚಿತ್ರ ಒಳ್ಳೆಯ ರೀತಿಯಲ್ಲಿ ಕಮಾಯಿ ಮಾಡುತ್ತಿದೆ. ಆದರೆ, ರಶ್ಮಿಕಾ ಮಂದಣ್ಣ ಪಾತ್ರಕ್ಕೆ ಹೆಚ್ಚು ತೂಕ ಇಲ್ಲ ಎಂಬ ವಿಚಾರ ಫ್ಯಾನ್ಸ್​ಗೆ ಬೇಸರ ತರಿಸಿದೆ.

ಇದನ್ನೂ ಓದಿ: Mission Majnu: ಅಂಧ ಯುವತಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ; ‘ಮಿಷನ್​ ಮಜ್ನು’ ಚಿತ್ರದ ತೆರೆ ಹಿಂದಿನ ಕಹಾನಿ ಇಲ್ಲಿದೆ..

ರಶ್ಮಿಕಾ ಮಂದಣ್ಣ ನಟನೆಯ ‘ಮಿಷನ್​ ಮಜ್ನು’ ಚಿತ್ರ ರಿಲೀಸ್​ಗೆ ರೆಡಿ ಇದೆ. ಜನವರಿ 20ರಂದು ಈ ಚಿತ್ರ ನೇರವಾಗಿ ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ರಿಲೀಸ್ ಆಗುತ್ತಿದೆ. ಸಿದ್ದಾರ್ಥ್​ ಮಲ್ಹೋತ್ರ ಈ ಚಿತ್ರದ ನಾಯಕ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:07 am, Mon, 16 January 23

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ