ಡಿ ಬಾಸ್ ರಾಬರ್ಟ್ ಸಿನಿಮಾದ ಹೊಸ  ಪೋಸ್ಟರ್ ರಿಲೀಸ್

ಡಿ ಬಾಸ್ ರಾಬರ್ಟ್ ಸಿನಿಮಾದ ಹೊಸ ಪೋಸ್ಟರ್ ರಿಲೀಸ್

| Updated By: Team Veegam

Updated on: Jul 28, 2020 | 1:15 PM

[lazy-load-videos-and-sticky-control id=”XWBoLmhZDxU”] ಬೆಂಗಳೂರು: ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾಗಳೆಂದರೆ ಅಭಿಮಾನಿಗಳ ಪಾಲಿಗೆ ಒಂದು ಹಬ್ಬವೇ ಸರಿ. ಹೀಗಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಬಹುನಿರೀಕ್ಷೆಯ ಚಿತ್ರ ರಾಬರ್ಟ್ ಬಿಡುಗಡೆಗೆ ಎಲ್ಲ ರೀತಿಯಲ್ಲೂ ಸಿದ್ಧವಾಗಿದ್ದು, ಸರ್ಕಾರ ಥಿಯೇಟರ್ಗಳ ಮೇಲೆ ಹೇರಿರುವ ಲಾಕ್ಡೌನ್ ನಿರ್ಬಂಧವನ್ನು ತೆರವುಗೊಳಿಸಿದ ನಂತರ ಥಿಯೇಟರ್ಗಳಲ್ಲಿ ಪ್ರದರ್ಶನ ಪ್ರಾರಂಭಿಸಲಿದೆ. ರಾಬರ್ಟ್ ಸಿನಿಮಾ ಈಗಾಗಲೇ ವಿಭ್ಬಿನ್ನ ಶೈಲಿಯ ಟ್ರೈಲರ್, ಟೀಸರ್ ಹಾಗೂ ಪೋಸ್ಟರ್ ಗಳಿಂದ ಸಿನಿಮಾ ಪ್ರಿಯರಲ್ಲಿ ಕುತೂಹಲ ಹೆಚ್ಚು ಮಾಡಿದ್ದು, […]

[lazy-load-videos-and-sticky-control id=”XWBoLmhZDxU”]

ಬೆಂಗಳೂರು: ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾಗಳೆಂದರೆ ಅಭಿಮಾನಿಗಳ ಪಾಲಿಗೆ ಒಂದು ಹಬ್ಬವೇ ಸರಿ. ಹೀಗಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಬಹುನಿರೀಕ್ಷೆಯ ಚಿತ್ರ ರಾಬರ್ಟ್ ಬಿಡುಗಡೆಗೆ ಎಲ್ಲ ರೀತಿಯಲ್ಲೂ ಸಿದ್ಧವಾಗಿದ್ದು, ಸರ್ಕಾರ ಥಿಯೇಟರ್ಗಳ ಮೇಲೆ ಹೇರಿರುವ ಲಾಕ್ಡೌನ್ ನಿರ್ಬಂಧವನ್ನು ತೆರವುಗೊಳಿಸಿದ ನಂತರ ಥಿಯೇಟರ್ಗಳಲ್ಲಿ ಪ್ರದರ್ಶನ ಪ್ರಾರಂಭಿಸಲಿದೆ.

ರಾಬರ್ಟ್ ಸಿನಿಮಾ ಈಗಾಗಲೇ ವಿಭ್ಬಿನ್ನ ಶೈಲಿಯ ಟ್ರೈಲರ್, ಟೀಸರ್ ಹಾಗೂ ಪೋಸ್ಟರ್ ಗಳಿಂದ ಸಿನಿಮಾ ಪ್ರಿಯರಲ್ಲಿ ಕುತೂಹಲ ಹೆಚ್ಚು ಮಾಡಿದ್ದು, ಈಗ ಮತ್ತಷ್ಟು ಕುತೂಹಲ ಕೆರಳಿಸುವ ಪೋಸ್ಟರನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಹೊಸದಾಗಿ ಬಿಡುಗಡೆಯಾಗಿರುವ ಈ ಪೋಸ್ಟರ್ ನಲ್ಲಿ ಮೈಕ್ ಮತ್ತು ಗಿಟಾರ್ ನೊಂದಿಗೆ ರಾಕ್ ಸ್ಟಾರ್ ಲುಕ್ ನಲ್ಲಿ ದರ್ಶನ್ ಮಿಂಚುತ್ತಿದ್ದಾರೆ.

ಚಿತ್ರದ ನಿರ್ಮಾಪಕ ಉಮಾಪತಿ ಶ್ರಿನಿವಾಸ್ ಗೌಡರ ಹುಟ್ಟು ಹಬ್ಬದ ಪ್ರಯುಕ್ತ ದರ್ಶನ್ ಅವರು ಈ ಪೋಸ್ಟರ್ ಅನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಬಹುನಿರೀಕ್ಷಿತ ಈ ಚಿತ್ರವನ್ನು ತರುಣ್ ಕಿಶೋರ್ ಸುಧೀರ್ ನಿರ್ದೇಶನ ಮಾಡುತ್ತಿದ್ದಾರೆ.

Published on: Jul 27, 2020 12:04 PM