ರಾಕ್​ಲೈನ್ ವೆಂಕಟೇಶ್ ಮೊಮ್ಮಗಳ ಧ್ವನಿಯಲ್ಲಿ ಕೃಷ್ಣ ಜನಾರ್ಧನ

ರಾಕ್​ಲೈನ್ ವೆಂಕಟೇಶ್ ನಿರ್ಮಾಪಕರಾಗಿ, ನಟನಾಗಿ ಹೆಸರು ಮಾಡಿದ್ದು ಗೊತ್ತಿದೆ. ಆದ್ರೀಗ ಅವರ ಮೊಮ್ಮಗಳು ಗಾಯಕಿಯಾಗಿ ಸಾಂಸ್ಕೃತಿಕ ಜಗತ್ತಿಗೆ ಪಾದಾರ್ಪಣೆ ಮಾಡಿದ್ದಾರೆ. ರಾಕ್​ಲೈನ್ ಪುತ್ರ ಯತೀಶ್ ಅವರ ಪುತ್ರಿ ಶರಯೂ ಗಾಯಕಿಯಾಗಿ ಗುರುತಿಸಿಕೊಳ್ತಿದ್ದಾರೆ. ಕೃಷ್ಣ ಜನಾರ್ಧನ ಹಾಡಿನ ರೀಮಿಕ್ಸ್ ಹಾಡಿಗೆ ಶರಯೂ ದನಿ ನೀಡಿದ್ದಾಳೆ. ಶ್ರೀ ಕೃಷ್ಣನ ಅವತಾರವನ್ನು ಪರಿಚಯಿಸುವ ಕೃಷ್ಣ ಜನಾರ್ಧನ ಹಾಡು ಸುಮಧುರವಾಗಿ ಮೂಡಿಬಂದಿದೆ. ಅನುಪಮ ಈ ಹಾಡನ್ನ ರಚಿಸಿ ಸಂಯೋಜಿಸಿದ್ದಾರೆ. ಶರಯೂ ಮಲ್ಲೇಶ್ವರಂನ ಬ್ರಿಗೇಡ್ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದು, ಸಂಗೀತದಲ್ಲಿ ಅಪಾರ ಆಸಕ್ತಿ […]

ರಾಕ್​ಲೈನ್ ವೆಂಕಟೇಶ್ ಮೊಮ್ಮಗಳ ಧ್ವನಿಯಲ್ಲಿ ಕೃಷ್ಣ ಜನಾರ್ಧನ
Follow us
ಆಯೇಷಾ ಬಾನು
|

Updated on:Aug 16, 2020 | 8:38 AM

ರಾಕ್​ಲೈನ್ ವೆಂಕಟೇಶ್ ನಿರ್ಮಾಪಕರಾಗಿ, ನಟನಾಗಿ ಹೆಸರು ಮಾಡಿದ್ದು ಗೊತ್ತಿದೆ. ಆದ್ರೀಗ ಅವರ ಮೊಮ್ಮಗಳು ಗಾಯಕಿಯಾಗಿ ಸಾಂಸ್ಕೃತಿಕ ಜಗತ್ತಿಗೆ ಪಾದಾರ್ಪಣೆ ಮಾಡಿದ್ದಾರೆ. ರಾಕ್​ಲೈನ್ ಪುತ್ರ ಯತೀಶ್ ಅವರ ಪುತ್ರಿ ಶರಯೂ ಗಾಯಕಿಯಾಗಿ ಗುರುತಿಸಿಕೊಳ್ತಿದ್ದಾರೆ.

ಕೃಷ್ಣ ಜನಾರ್ಧನ ಹಾಡಿನ ರೀಮಿಕ್ಸ್ ಹಾಡಿಗೆ ಶರಯೂ ದನಿ ನೀಡಿದ್ದಾಳೆ. ಶ್ರೀ ಕೃಷ್ಣನ ಅವತಾರವನ್ನು ಪರಿಚಯಿಸುವ ಕೃಷ್ಣ ಜನಾರ್ಧನ ಹಾಡು ಸುಮಧುರವಾಗಿ ಮೂಡಿಬಂದಿದೆ. ಅನುಪಮ ಈ ಹಾಡನ್ನ ರಚಿಸಿ ಸಂಯೋಜಿಸಿದ್ದಾರೆ. ಶರಯೂ ಮಲ್ಲೇಶ್ವರಂನ ಬ್ರಿಗೇಡ್ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದು, ಸಂಗೀತದಲ್ಲಿ ಅಪಾರ ಆಸಕ್ತಿ ಹೊಂದಿರುವ ಶರಯೂ ಶಾಸ್ತ್ರೀಯ ಸಂಗೀತವನ್ನೂ ಕಲಿಯುತ್ತಿದ್ದಾಳೆ.

Published On - 8:36 am, Sun, 16 August 20

ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್