AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕ್‌ಲೈನ್ ವೆಂಕಟೇಶ್‌ಗೆ ಕೊರೊನಾ ಇಲ್ಲವಂತೆ..

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾಗೆ ಕೊರೊನಾ ಸೋಂಕು ಇರುವುದು ದೃಢಪಡುತ್ತಿದ್ದಂತೆ ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್‌ಗೆ ಕೊರೊನಾ ಇದೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಅಪ್ಪನಿಗೆ ಸೋಂಕು ಇಲ್ಲ ಎಂದು ರಾಕ್‌ಲೈನ್ ವೆಂಕಟೇಶ್ ಪುತ್ರ ಯತೀಶ್ ಸ್ಪಷ್ಟಪಡಿಸಿದ್ದಾರೆ. ನಮ್ಮ ತಾಯಿಗೆ ಮಾತ್ರ ಕೊರೊನಾ ಸೋಂಕು ಇತ್ತು. ಹೀಗಾಗಿ ನಮ್ಮ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನಮ್ಮ ತಂದೆ ಹೋಮ್ ಕ್ವಾರಂಟೈನ್‌ನಲ್ಲಿ ಇದ್ದಾರೆ. ಅವರಿಗೆ ಕೊರೊನಾ ಸೋಂಕು ತಗುಲಿಲ್ಲ ಎಂದು ಟಿವಿ9ಗೆ ರಾಕ್‌ಲೈನ್ ವೆಂಕಟೇಶ್ ಪುತ್ರ […]

ರಾಕ್‌ಲೈನ್ ವೆಂಕಟೇಶ್‌ಗೆ ಕೊರೊನಾ ಇಲ್ಲವಂತೆ..
ಆಯೇಷಾ ಬಾನು
| Edited By: |

Updated on:Jul 08, 2020 | 3:41 PM

Share

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾಗೆ ಕೊರೊನಾ ಸೋಂಕು ಇರುವುದು ದೃಢಪಡುತ್ತಿದ್ದಂತೆ ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್‌ಗೆ ಕೊರೊನಾ ಇದೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಅಪ್ಪನಿಗೆ ಸೋಂಕು ಇಲ್ಲ ಎಂದು ರಾಕ್‌ಲೈನ್ ವೆಂಕಟೇಶ್ ಪುತ್ರ ಯತೀಶ್ ಸ್ಪಷ್ಟಪಡಿಸಿದ್ದಾರೆ.

ನಮ್ಮ ತಾಯಿಗೆ ಮಾತ್ರ ಕೊರೊನಾ ಸೋಂಕು ಇತ್ತು. ಹೀಗಾಗಿ ನಮ್ಮ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನಮ್ಮ ತಂದೆ ಹೋಮ್ ಕ್ವಾರಂಟೈನ್‌ನಲ್ಲಿ ಇದ್ದಾರೆ. ಅವರಿಗೆ ಕೊರೊನಾ ಸೋಂಕು ತಗುಲಿಲ್ಲ ಎಂದು ಟಿವಿ9ಗೆ ರಾಕ್‌ಲೈನ್ ವೆಂಕಟೇಶ್ ಪುತ್ರ ಯತೀಶ್ ತಿಳಿಸಿದ್ರು.

Published On - 11:15 am, Wed, 8 July 20

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!