ಕೊರೊನಾ ಗೆದ್ದ ಗಾನ ಗಾರುಡಿಗ S.P. ಬಾಲಸುಬ್ರಹ್ಮಣ್ಯಂ, ಅಭಿಮಾನಿಗಳು ಫುಲ್ ಖುಷ್!

ಚೆನ್ನೈ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಗಾಯಕ S.P. ಬಾಲಸುಬ್ರಹ್ಮಣ್ಯಂ ಅವರ ಕೊವಿಡ್ ಸೋಂಕು ವರದಿ ನೆಗೆಟಿವ್ ಬಂದಿದೆ. ಕೊರೊನಾ ಸೋಂಕು ತಗುಲಿ ಸುಮಾರು ಒಂದು ತಿಂಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ S.P. ಬಾಲಸುಬ್ರಹ್ಮಣ್ಯಂ ಅವರ ಕೊವಿಡ್ ವರದಿ ನೆಗೆಟಿವ್ ಬಂದಿದೆ. ಸ್ವತಃ ಈ ವಿಚಾರವನ್ನು SPB ಅವರ ಮಗ ಚರಣ್ ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡಿದ್ದಾರೆ. https://www.instagram.com/tv/CE1UFkWBspl/?igshid=tv8zgil9ncny

ಕೊರೊನಾ ಗೆದ್ದ ಗಾನ ಗಾರುಡಿಗ S.P. ಬಾಲಸುಬ್ರಹ್ಮಣ್ಯಂ, ಅಭಿಮಾನಿಗಳು ಫುಲ್ ಖುಷ್!
Follow us
ಸಾಧು ಶ್ರೀನಾಥ್​
| Updated By: KUSHAL V

Updated on:Sep 07, 2020 | 5:36 PM

ಚೆನ್ನೈ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಗಾಯಕ S.P. ಬಾಲಸುಬ್ರಹ್ಮಣ್ಯಂ ಅವರ ಕೊವಿಡ್ ಸೋಂಕು ವರದಿ ನೆಗೆಟಿವ್ ಬಂದಿದೆ.

ಕೊರೊನಾ ಸೋಂಕು ತಗುಲಿ ಸುಮಾರು ಒಂದು ತಿಂಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ S.P. ಬಾಲಸುಬ್ರಹ್ಮಣ್ಯಂ ಅವರ ಕೊವಿಡ್ ವರದಿ ನೆಗೆಟಿವ್ ಬಂದಿದೆ. ಸ್ವತಃ ಈ ವಿಚಾರವನ್ನು SPB ಅವರ ಮಗ ಚರಣ್ ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡಿದ್ದಾರೆ.

https://www.instagram.com/tv/CE1UFkWBspl/?igshid=tv8zgil9ncny

Published On - 5:26 pm, Mon, 7 September 20

ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?