ಕೊರೊನಾ ಗೆದ್ದ ಗಾನ ಗಾರುಡಿಗ S.P. ಬಾಲಸುಬ್ರಹ್ಮಣ್ಯಂ, ಅಭಿಮಾನಿಗಳು ಫುಲ್ ಖುಷ್!

| Updated By: KUSHAL V

Updated on: Sep 07, 2020 | 5:36 PM

ಚೆನ್ನೈ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಗಾಯಕ S.P. ಬಾಲಸುಬ್ರಹ್ಮಣ್ಯಂ ಅವರ ಕೊವಿಡ್ ಸೋಂಕು ವರದಿ ನೆಗೆಟಿವ್ ಬಂದಿದೆ. ಕೊರೊನಾ ಸೋಂಕು ತಗುಲಿ ಸುಮಾರು ಒಂದು ತಿಂಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ S.P. ಬಾಲಸುಬ್ರಹ್ಮಣ್ಯಂ ಅವರ ಕೊವಿಡ್ ವರದಿ ನೆಗೆಟಿವ್ ಬಂದಿದೆ. ಸ್ವತಃ ಈ ವಿಚಾರವನ್ನು SPB ಅವರ ಮಗ ಚರಣ್ ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡಿದ್ದಾರೆ. See more

ಕೊರೊನಾ ಗೆದ್ದ ಗಾನ ಗಾರುಡಿಗ S.P. ಬಾಲಸುಬ್ರಹ್ಮಣ್ಯಂ, ಅಭಿಮಾನಿಗಳು ಫುಲ್ ಖುಷ್!
Follow us on

ಚೆನ್ನೈ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಗಾಯಕ S.P. ಬಾಲಸುಬ್ರಹ್ಮಣ್ಯಂ ಅವರ ಕೊವಿಡ್ ಸೋಂಕು ವರದಿ ನೆಗೆಟಿವ್ ಬಂದಿದೆ.

ಕೊರೊನಾ ಸೋಂಕು ತಗುಲಿ ಸುಮಾರು ಒಂದು ತಿಂಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ S.P. ಬಾಲಸುಬ್ರಹ್ಮಣ್ಯಂ ಅವರ ಕೊವಿಡ್ ವರದಿ ನೆಗೆಟಿವ್ ಬಂದಿದೆ. ಸ್ವತಃ ಈ ವಿಚಾರವನ್ನು SPB ಅವರ ಮಗ ಚರಣ್ ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡಿದ್ದಾರೆ.

Published On - 5:26 pm, Mon, 7 September 20