Duniya Vijay: ನಟ ದುನಿಯಾ ವಿಜಯ್‌ಗೆ ಪಿತೃವಿಯೋಗ

Duniya Vijay Father Death: ನಟ ದುನಿಯಾ ವಿಜಯ್ ಅವರಿಗೆ ಪಿತೃ ವಿಯೋಗವಾಗಿದೆ. ಅವರ ತಂದೆ ರುದ್ರಪ್ಪ ಇಂದು ಇಹಲೋಕ ತ್ಯಜಿಸಿದ್ದಾರೆ.

Duniya Vijay: ನಟ ದುನಿಯಾ ವಿಜಯ್‌ಗೆ ಪಿತೃವಿಯೋಗ
ತಂದೆ ಹಾಗೂ ತಾಯಿಯೊಂದಿಗೆ ದುನಿಯಾ ವಿಜಯ್ (ಸಂಗ್ರಹ ಚಿತ್ರ)
Edited By:

Updated on: Nov 18, 2021 | 12:02 PM

ನಟ ದುನಿಯಾ ವಿಜಯ್‌ ತಂದೆ ರುದ್ರಪ್ಪ ನಿಧನ ಹೊಂದಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ 7.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಕಳೆದ ಎರಡು- ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆನೇಕಲ್​ನ ಕುಂಬಾರಹಳ್ಳಿಯಲ್ಲಿ ರುದ್ರಪ್ಪ ಅವರ ಅಂತ್ಯಕ್ರಿಯೆ ನಡೆಯಲಿದೆ. ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಜುಲೈನಲ್ಲಿ ಇಹಲೋಕ ತ್ಯಜಿಸಿದ್ದರು.

ದುನಿಯಾ ವಿಜಯ್ ಹಂಚಿಕೊಂಡ ಪೋಸ್ಟ್:

ದುನಿಯಾ ವಿಜಯ್ ತಂದೆ ರುದ್ರಪ್ಪ ಹಾಗೂ ತಾಯಿ ನಾರಾಯಣಮ್ಮ

ಇದನ್ನೂ ಓದಿ:

ಜಸ್ಟ್ ಮಿಸ್: ಉರಿಯುತ್ತಿದ್ದ ಕಾರನ್ನ ನಂದಿಸುವಾಗ ಅಗ್ನಿಶಾಮಕ ಸಿಬ್ಬಂದಿ ಮುಖದ ಮುಂದೆಯೇ ಬ್ಲಾಸ್ಟ್! ಮುಂದೇನಾಯ್ತು?

HR Suraj Revanna: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಮತ್ತೊಬ್ಬ ಮೊಮ್ಮಗ ರಾಜಕೀಯ ಅಖಾಡಕ್ಕೆ ಎಂಟ್ರಿ ಅಂತಿಮ?

Published On - 10:45 am, Thu, 18 November 21