ಪತಿಯಿಂದ ನೊಂದ ಮಹಿಳೆಗೆ ನೆರವಾದ ‘ತುಪ್ಪದ ಬೆಡಗಿ’ ರಾಗಿಣಿ

ಪತಿಯಿಂದ ನೊಂದಿದ್ದ ಮಹಿಳೆಗೆ ಖ್ಯಾತ ಸ್ಯಾಂಡಲ್ ವುಡ್ ನಟಿ ಸ್ವಯಂ ಮುಂದೆ ಬಂದು ನೆರವಾದ ಪ್ರಕರಣ ಬೆಳಕಿಗೆ ಬಂದಿದೆ. ತಮ್ಮ ಆರ್ ಡಿ ವೆಲ್​ಫೇರ್​ನಿಂದ (RD welfare) ಸಾಮಾಜಿಕ ಕಾರ್ಯಕ್ಕೆ ಮುಂದಾಗಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ಕಾರ್ಯಕ್ಕೆ ಈಗ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ತುಪ್ಪದ ಬೆಡಗಿ ರಾಗಿಣಿ ಅವರು ಗಂಡನಿಂದ ಕಿರುಕುಳ ಅನುಭವಿಸುತ್ತಿರುವ ಮಹಿಳೆಯ ಪರವಾಗಿ ನಿಂತು ಸಹಾಯ ಮಾಡಿದ್ದಾರೆ. ಆ ಗೃಹಣಿಯನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿ ಸ್ವತ: ತಾವೇ ದೂರು ದಾಖಲಿಸಿದ್ದಾರೆ. ರಾಗಿಣಿ […]

ಪತಿಯಿಂದ ನೊಂದ ಮಹಿಳೆಗೆ ನೆರವಾದ ‘ತುಪ್ಪದ ಬೆಡಗಿ’ ರಾಗಿಣಿ
Edited By:

Updated on: Aug 20, 2020 | 9:57 AM

ಪತಿಯಿಂದ ನೊಂದಿದ್ದ ಮಹಿಳೆಗೆ ಖ್ಯಾತ ಸ್ಯಾಂಡಲ್ ವುಡ್ ನಟಿ ಸ್ವಯಂ ಮುಂದೆ ಬಂದು ನೆರವಾದ ಪ್ರಕರಣ ಬೆಳಕಿಗೆ ಬಂದಿದೆ. ತಮ್ಮ ಆರ್ ಡಿ ವೆಲ್​ಫೇರ್​ನಿಂದ (RD welfare) ಸಾಮಾಜಿಕ ಕಾರ್ಯಕ್ಕೆ ಮುಂದಾಗಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ಕಾರ್ಯಕ್ಕೆ ಈಗ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ತುಪ್ಪದ ಬೆಡಗಿ ರಾಗಿಣಿ ಅವರು ಗಂಡನಿಂದ ಕಿರುಕುಳ ಅನುಭವಿಸುತ್ತಿರುವ ಮಹಿಳೆಯ ಪರವಾಗಿ ನಿಂತು ಸಹಾಯ ಮಾಡಿದ್ದಾರೆ. ಆ ಗೃಹಣಿಯನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿ ಸ್ವತ: ತಾವೇ ದೂರು ದಾಖಲಿಸಿದ್ದಾರೆ. ರಾಗಿಣಿ ಕಾರ್ಯಕ್ಕೆ ಮಹಿಳಾ ಆಯೋಗ ಮೆಚ್ಚುಗೆ ವ್ಯಕ್ತಪಡಿಸಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us