ಕುಡಿದು ರಂಪಾಟ ಮಾಡಿಕೊಂಡ್ರಾ ಕನ್ನಡ ನಟಿ ಮತ್ತು ಬಾಲಿವುಡ್ ನಿರ್ಮಾಪಕಿ?

ಬೆಂಗಳೂರು: ಸ್ಟಾರ್ ಹೋಟೆಲ್​ನಲ್ಲಿ ಕನ್ನಡದ ಸ್ಟಾರ್ ನಟಿ ಮತ್ತು ಬಾಲಿವುಡ್ ನಿರ್ಮಾಪಕಿ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ಭಾನುವಾರ ರಾತ್ರಿ ರಿಚ್​ಮಂಡ್ ಟೌನ್​ನ ಸ್ಟಾರ್ ಹೋಟೆಲ್​ನಲ್ಲಿ ಮಾತಿಗೆ ಮಾತು ಬೆಳೆದು ಜಗಳ ಮಾಡಿಕೊಂಡಿದ್ದಾರೆ. ಮೊದಲಿಗೆ ಹೋಟೆಲ್​ನಲ್ಲಿ ಕುಡಿದು ನಟಿ ಮತ್ತು ನಿರ್ಮಾಪಕಿ ರಂಪಾಟ ಮಾಡಿಕೊಂಡಿದ್ದಾರೆ. ಈ ವೇಳೆ ನಿರ್ಮಾಪಕಿಗೆ ವಿಸ್ಕಿ ಗ್ಲಾಸ್​ನಿಂದ ತಲೆಗೆ ಹೊಡೆದಿದ್ದಾರೆಂದು ನಟಿ ವಿರುದ್ಧ ಆರೋಪಿಸಲಾಗಿದೆ. ಮೊದಲಿಗೆ ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆಯಲ್ಲಿ ಹಲ್ಲೆಗೊಳಗಾದ ನಿರ್ಮಾಪಕಿ ದೂರು ನೀಡಿದ್ದಾರೆ. ನಂತ್ರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸದೆ […]

ಕುಡಿದು ರಂಪಾಟ ಮಾಡಿಕೊಂಡ್ರಾ ಕನ್ನಡ ನಟಿ ಮತ್ತು ಬಾಲಿವುಡ್ ನಿರ್ಮಾಪಕಿ?
Follow us
ಸಾಧು ಶ್ರೀನಾಥ್​
|

Updated on:Dec 27, 2019 | 2:33 PM

ಬೆಂಗಳೂರು: ಸ್ಟಾರ್ ಹೋಟೆಲ್​ನಲ್ಲಿ ಕನ್ನಡದ ಸ್ಟಾರ್ ನಟಿ ಮತ್ತು ಬಾಲಿವುಡ್ ನಿರ್ಮಾಪಕಿ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ಭಾನುವಾರ ರಾತ್ರಿ ರಿಚ್​ಮಂಡ್ ಟೌನ್​ನ ಸ್ಟಾರ್ ಹೋಟೆಲ್​ನಲ್ಲಿ ಮಾತಿಗೆ ಮಾತು ಬೆಳೆದು ಜಗಳ ಮಾಡಿಕೊಂಡಿದ್ದಾರೆ.

ಮೊದಲಿಗೆ ಹೋಟೆಲ್​ನಲ್ಲಿ ಕುಡಿದು ನಟಿ ಮತ್ತು ನಿರ್ಮಾಪಕಿ ರಂಪಾಟ ಮಾಡಿಕೊಂಡಿದ್ದಾರೆ. ಈ ವೇಳೆ ನಿರ್ಮಾಪಕಿಗೆ ವಿಸ್ಕಿ ಗ್ಲಾಸ್​ನಿಂದ ತಲೆಗೆ ಹೊಡೆದಿದ್ದಾರೆಂದು ನಟಿ ವಿರುದ್ಧ ಆರೋಪಿಸಲಾಗಿದೆ. ಮೊದಲಿಗೆ ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆಯಲ್ಲಿ ಹಲ್ಲೆಗೊಳಗಾದ ನಿರ್ಮಾಪಕಿ ದೂರು ನೀಡಿದ್ದಾರೆ. ನಂತ್ರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸದೆ ನಟಿ ಮತ್ತು ನಿರ್ಮಾಪಕಿ ರಾಜಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ನನಗೆ ಪಬ್ಲಿಸಿಟಿ ಪಡೆಯುವ ಅವಶ್ಯಕತೆಯಿಲ್ಲ: ನನ್ನ, ಗೆಳತಿಯ ಮಧ್ಯೆ ಸಣ್ಣಪುಟ್ಟ ವಾಗ್ವಾದವಾಗಿದೆ. ಅದು ಬಿಟ್ಟರೆ ಬೇರೆ ಯಾವುದೇ ರೀತಿಯ ಘಟನೆ ನಡೆದಿಲ್ಲ. ವಾಗ್ವಾದವನ್ನು ವಿಡಿಯೋ ಮಾಡಿ ದೂರು ನೀಡಲಾಗಿದೆ. ಆದರೆ ನಮ್ಮ ಮಧ್ಯೆ ಯಾವುದೇ ಜಗಳ ನಡೆದಿಲ್ಲ. ನಾನು ನನ್ನ ಮನೆಯಲ್ಲಿ ಆರಾಮವಾಗಿ ಇದ್ದೇನೆ, ಸ್ನೇಹಿತೆ ಅವರ ಮನೆಯಲ್ಲಿ ಆರಾಮವಾಗಿದ್ದಾರೆ. ಆದರೆ ನಾನು ಇದನ್ನು ಪಬ್ಲಿಸಿಟಿಗೆ ಬಳಕೆ ಮಾಡುವುದಿಲ್ಲ. ಈ ರೀತಿ ಪಬ್ಲಿಸಿಟಿ ಪಡೆಯುವ ಅವಶ್ಯಕತೆ ನನಗಿಲ್ಲ ಎಂದು ಟಿವಿ9ಗೆ ನಟಿ ಸಂಜನಾ ಸ್ಪಷ್ಟಪಡಿಸಿದ್ದಾರೆ.

Published On - 2:29 pm, Fri, 27 December 19

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ