AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಶುಭಾ ಪೂಂಜಾಗೆ ಕೂಡಿಬಂತು ಕಂಕಣ ಭಾಗ್ಯ!

ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ಶುಭಾ ಪೂಂಜಾಗೆ ಕಂಕಣ ಭಾಗ್ಯ ಕೂಡಿಬಂದಿದೆ. ಒಂದು ವರ್ಷದಿಂದ ಪ್ರೀತಿಸುತ್ತಿದ್ದ ಹುಡುಗನೊಟ್ಟಿಗೆ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಇದೇ ವರ್ಷ ಮದುವೆಗೆ ಸಿದ್ಧತೆ ಮಾಡಿಕೊಂಡಿರೋ ಶುಭಾ, ಕುಟುಂಬಸ್ಥರ ಆಶೀರ್ವಾದದೊಂದಿಗೆ ತಮ್ಮ ನೆಚ್ಚಿನ ಹುಡುಗನನ್ನ ವರಿಸಲಿದ್ದಾರೆ. ಅಂದಹಾಗೆ ಹುಡುಗ ಯಾರು ಗೊತ್ತಾ? ಹೌದು, ನಮ್ಮ ‘ಮೊಗ್ಗಿನ ಮನಸ್ಸಿನ’ ನಟಿಯ ಮನಗೆದ್ದ ಆ ‘ಕಂಠೀರವ’ ಯಾರು ಗೊತ್ತಾ? ಸುಮಂತ್ ಮಹಾಬಲ. ಮಂಗಳೂರು ಮೂಲದ ಬ್ಯುಸಿನೆಸ್​ಮನ್​​ ಆಗಿರುವ ಸುಮಂತ್​ ಜಯಕರ್ನಾಟಕ ಸಂಘದ ಬೆಂಗಳೂರು ದಕ್ಷಿಣ ವಿಂಗ್​ಗೆ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ನಟಿ ಶುಭಾ ಪೂಂಜಾಗೆ ಕೂಡಿಬಂತು ಕಂಕಣ ಭಾಗ್ಯ!
ಮದುವೆ ಯಾವಾಗ? ಸುದೀಪ್​ ಎದುರು ಗುಟ್ಟು ಬಿಚ್ಚಿಟ್ಟ ಶುಭಾ ಪೂಂಜಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Jun 15, 2020 | 4:18 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ಶುಭಾ ಪೂಂಜಾಗೆ ಕಂಕಣ ಭಾಗ್ಯ ಕೂಡಿಬಂದಿದೆ. ಒಂದು ವರ್ಷದಿಂದ ಪ್ರೀತಿಸುತ್ತಿದ್ದ ಹುಡುಗನೊಟ್ಟಿಗೆ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಇದೇ ವರ್ಷ ಮದುವೆಗೆ ಸಿದ್ಧತೆ ಮಾಡಿಕೊಂಡಿರೋ ಶುಭಾ, ಕುಟುಂಬಸ್ಥರ ಆಶೀರ್ವಾದದೊಂದಿಗೆ ತಮ್ಮ ನೆಚ್ಚಿನ ಹುಡುಗನನ್ನ ವರಿಸಲಿದ್ದಾರೆ.

ಅಂದಹಾಗೆ ಹುಡುಗ ಯಾರು ಗೊತ್ತಾ? ಹೌದು, ನಮ್ಮ ‘ಮೊಗ್ಗಿನ ಮನಸ್ಸಿನ’ ನಟಿಯ ಮನಗೆದ್ದ ಆ ‘ಕಂಠೀರವ’ ಯಾರು ಗೊತ್ತಾ? ಸುಮಂತ್ ಮಹಾಬಲ. ಮಂಗಳೂರು ಮೂಲದ ಬ್ಯುಸಿನೆಸ್​ಮನ್​​ ಆಗಿರುವ ಸುಮಂತ್​ ಜಯಕರ್ನಾಟಕ ಸಂಘದ ಬೆಂಗಳೂರು ದಕ್ಷಿಣ ವಿಂಗ್​ಗೆ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

Published On - 12:26 pm, Mon, 15 June 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ