ಐಂದ್ರಿತಾ-ದಿಗಂತ್ ದಂಪತಿಗೂ CCB ಬುಲಾವ್​ ಬಂತು

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿ ಐಂದ್ರಿತಾ ರೇ ಹಾಗೂ ದಿಗಂತ್‌ ದಂಪತಿಗೆ CCB ನೋಟಿಸ್ ನೀಡಿದೆ. ದಿಗಂತ್ ಹಾಗೂ ಐಂದ್ರಿತಾಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟಿಸ್ ನೀಡಲಾಗಿದ್ದು ನಾಳೆ ಹಾಜರಾಗುವಂತೆ ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ. NCB ಯಿಂದ ಬಂದ ಸೂಚನೆಯ ಮೇರೆಗೆ.. ನಾಳೆ ಬೆಳಗ್ಗೆ 11 ಗಂಟೆಗೆ ತಮ್ಮ ಮುಂದೆ ಹಾಜರಾಗುವಂತೆ CCB ಅಧಿಕಾರಿಗಳು ದಂಪತಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: Drugs ಕೇಸ್ ಬಯಲಾಗ್ತಿದ್ದಂತೆ ಬೆಂಗಳೂರು ತೊರೆದ್ರಾ ಌಂಡಿ-ದಿಗಂತ್​?

ಐಂದ್ರಿತಾ-ದಿಗಂತ್ ದಂಪತಿಗೂ CCB ಬುಲಾವ್​ ಬಂತು
Follow us
KUSHAL V
|

Updated on:Sep 15, 2020 | 3:58 PM

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿ ಐಂದ್ರಿತಾ ರೇ ಹಾಗೂ ದಿಗಂತ್‌ ದಂಪತಿಗೆ CCB ನೋಟಿಸ್ ನೀಡಿದೆ.

ದಿಗಂತ್ ಹಾಗೂ ಐಂದ್ರಿತಾಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟಿಸ್ ನೀಡಲಾಗಿದ್ದು ನಾಳೆ ಹಾಜರಾಗುವಂತೆ ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ. NCB ಯಿಂದ ಬಂದ ಸೂಚನೆಯ ಮೇರೆಗೆ.. ನಾಳೆ ಬೆಳಗ್ಗೆ 11 ಗಂಟೆಗೆ ತಮ್ಮ ಮುಂದೆ ಹಾಜರಾಗುವಂತೆ CCB ಅಧಿಕಾರಿಗಳು ದಂಪತಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: Drugs ಕೇಸ್ ಬಯಲಾಗ್ತಿದ್ದಂತೆ ಬೆಂಗಳೂರು ತೊರೆದ್ರಾ ಌಂಡಿ-ದಿಗಂತ್​?

Published On - 2:46 pm, Tue, 15 September 20

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ