AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಮುಸ್ಲಿಂ ಧರ್ಮದಿಂದ ಬಹಳಷ್ಟು ಪ್ರಭಾವಿತಳಾಗಿದ್ದೇನೆ -ನಟಿ ಸಂಜನಾ ಉರ್ಫ್​ ಮಹೀರಾ ಮಾತು

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಸದ್ಯ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ. ಈ ನಡುವೆ ನಾನು ಮುಸ್ಲಿಂ ಧರ್ಮ ಹಾಗು ಸಂಪ್ರದಾಯದಿಂದ ಸಾಕಷ್ಟು ಪ್ರಭಾವಿತಳಾಗಿದ್ದೇನೆ ಎಂದು ಜುಲೈ 7, 2014ರಲ್ಲಿ ಫೇಸ್‌ಬುಕ್‌ನಲ್ಲಿ ಹಾಕಿದ್ದ ಸಂಜನಾರ ಪೋಸ್ಟ್ ಇದೀಗ ಬೆಳಕಿಗೆ ಬಂದಿದೆ. ಜೊತೆಗೆ, ಟ್ಯಾನರಿ ರಸ್ತೆಯ ಮದರಸಾದ ಮೌಲ್ವಿಯೊಬ್ಬರ ನೇತೃತ್ವದಲ್ಲಿ ನಟಿ ಸಂಜನಾ ಮತಾಂತರಗೊಂಡಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: 10 ವರ್ಷದಿಂದ ಇಸ್ಲಾಂ ಚಿಂತನೆ, 2 ವರ್ಷದ ಹಿಂದೆ ಮತಾಂತರ- […]

ನಾನು ಮುಸ್ಲಿಂ ಧರ್ಮದಿಂದ ಬಹಳಷ್ಟು ಪ್ರಭಾವಿತಳಾಗಿದ್ದೇನೆ -ನಟಿ ಸಂಜನಾ ಉರ್ಫ್​ ಮಹೀರಾ ಮಾತು
KUSHAL V
|

Updated on:Sep 19, 2020 | 3:31 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಸದ್ಯ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ.

ಈ ನಡುವೆ ನಾನು ಮುಸ್ಲಿಂ ಧರ್ಮ ಹಾಗು ಸಂಪ್ರದಾಯದಿಂದ ಸಾಕಷ್ಟು ಪ್ರಭಾವಿತಳಾಗಿದ್ದೇನೆ ಎಂದು ಜುಲೈ 7, 2014ರಲ್ಲಿ ಫೇಸ್‌ಬುಕ್‌ನಲ್ಲಿ ಹಾಕಿದ್ದ ಸಂಜನಾರ ಪೋಸ್ಟ್ ಇದೀಗ ಬೆಳಕಿಗೆ ಬಂದಿದೆ. ಜೊತೆಗೆ, ಟ್ಯಾನರಿ ರಸ್ತೆಯ ಮದರಸಾದ ಮೌಲ್ವಿಯೊಬ್ಬರ ನೇತೃತ್ವದಲ್ಲಿ ನಟಿ ಸಂಜನಾ ಮತಾಂತರಗೊಂಡಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: 10 ವರ್ಷದಿಂದ ಇಸ್ಲಾಂ ಚಿಂತನೆ, 2 ವರ್ಷದ ಹಿಂದೆ ಮತಾಂತರ- ಇದು ಮಹೀರಾ ಅಂದ್ರೆ ಸಂಜನಾ ನಿಜ ಜೀವನ!

Published On - 3:14 pm, Sat, 19 September 20

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ