ಪ್ರಶಾಂತ್ ಸಂಬರಗಿಯ ಆಡಿಯೋ ಹರಿಯಬಿಟ್ಟ ಸಂಜನಾ, ಅವನೊಬ್ಬ ನಕಲಿ ಎಂದರು

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಸಂಬರಗಿ ಹಾಗೂ ನಟಿ ಸಂಜನಾ ಗಲ್ರಾನಿ ನಡುವಿನ ಹಾವು-ಮುಂಗುಸಿ ಆಟ ಮುಂದುವರೆದಿದೆ. ಈಗ ನಟಿ ಸಂಜನಾ, ಪ್ರಶಾಂತ್ ಸಂಬರಗಿಯ ಆಡಿಯೋ ಒಂದನ್ನು ಹರಿಯಬಿಟ್ಟಿದ್ದಾರೆ. ನಟಿ ಸಂಜನಾ ಹರಿಯಬಿಟ್ಟಿರುವ ಪ್ರಶಾಂತ್ ಸಂಬರಗಿಯ ಆಡಿಯೋದಲ್ಲಿ, ಪ್ರಶಾಂತ್ ಸಂಬರಗಿ ಹಾಗೂ ಸಂಜನಾ ಅಭಿಮಾನಿ ರಾಜ್ಯ ಒಕ್ಕೂಟದ ಅಧ್ಯಕ್ಷ ಪುರುಷೋತ್ತಮ್ ಎಂಬುವವರು ಸಂಭಾಷಣೆ ನಡೆಸಿದ್ದಾರೆ. ಇಬ್ಬರು ನಡೆಸಿರುವ ಸಂಭಾಷಣೆಯಲ್ಲಿ ಸಂಬರಗಿ ನನ್ನ ಹೆಸರನ್ನೇ ಹೇಳಿಲ್ಲ ಅಂತಿದ್ದಾನೆ. ಹೀಗಾಗಿ ಸಂಬರಗಿ ನಕಲಿ, ಅವನೇ […]

ಪ್ರಶಾಂತ್ ಸಂಬರಗಿಯ ಆಡಿಯೋ ಹರಿಯಬಿಟ್ಟ ಸಂಜನಾ, ಅವನೊಬ್ಬ ನಕಲಿ ಎಂದರು
Follow us
ಸಾಧು ಶ್ರೀನಾಥ್​
|

Updated on: Sep 07, 2020 | 5:44 PM

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಸಂಬರಗಿ ಹಾಗೂ ನಟಿ ಸಂಜನಾ ಗಲ್ರಾನಿ ನಡುವಿನ ಹಾವು-ಮುಂಗುಸಿ ಆಟ ಮುಂದುವರೆದಿದೆ. ಈಗ ನಟಿ ಸಂಜನಾ, ಪ್ರಶಾಂತ್ ಸಂಬರಗಿಯ ಆಡಿಯೋ ಒಂದನ್ನು ಹರಿಯಬಿಟ್ಟಿದ್ದಾರೆ.

ನಟಿ ಸಂಜನಾ ಹರಿಯಬಿಟ್ಟಿರುವ ಪ್ರಶಾಂತ್ ಸಂಬರಗಿಯ ಆಡಿಯೋದಲ್ಲಿ, ಪ್ರಶಾಂತ್ ಸಂಬರಗಿ ಹಾಗೂ ಸಂಜನಾ ಅಭಿಮಾನಿ ರಾಜ್ಯ ಒಕ್ಕೂಟದ ಅಧ್ಯಕ್ಷ ಪುರುಷೋತ್ತಮ್ ಎಂಬುವವರು ಸಂಭಾಷಣೆ ನಡೆಸಿದ್ದಾರೆ. ಇಬ್ಬರು ನಡೆಸಿರುವ ಸಂಭಾಷಣೆಯಲ್ಲಿ ಸಂಬರಗಿ ನನ್ನ ಹೆಸರನ್ನೇ ಹೇಳಿಲ್ಲ ಅಂತಿದ್ದಾನೆ. ಹೀಗಾಗಿ ಸಂಬರಗಿ ನಕಲಿ, ಅವನೇ ಡ್ರಗ್ಸ್ ತೆಗೆದುಕೊಂಡಿರಬೇಕು. ನಾನು ಹೇಳೋ ಹಾಗೆ ಅವನೊಬ್ಬ ಹಂದಿ, ನಾಯಿಯೇ ಎಂದು ಸಂಜನಾ ಗಲ್ರಾನಿ ತಮ್ಮ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?