ಪರಪ್ಪನ ಅಗ್ರಹಾರ ಜೈಲಿನಲ್ಲೇ ಬರ್ತ್‌ಡೇ ಆಚರಿಸಿಕೊಳ್ಳಲು ಜೈಲುಹಕ್ಕಿ ಸಂಜನಾ ಸಜ್ಜು!

ಬೆಂಗಳೂರು: ರಂಗು ರಂಗಿನ ಚಿತ್ತಾರ. ಕಿವಿ ಕಿತ್ತು ಬರುವಂಥಾ ಸಂಗೀತದ ಅಬ್ಬರ. ಮೋಜು-ಮಸ್ತಿಯಲ್ಲೇ ಮುಳುಗಿದ್ದ ನಟಿಮಣಿ ಸಂಜನಾ ಪಾರ್ಟಿ ಲೈಫ್​ಗೆ ಇದೀಗ ಬ್ರೇಕ್​ ಬಿದ್ದಿದೆ. ವಿದೇಶದಲ್ಲಿ ಜೋರಾಗಿ, ಬಿಂದಾಸ್ ಅಗಿ ಬರ್ತ್‌ ಡೇ ಆಚರಿಸಿಕೊಳ್ಳುತ್ತಿದ್ದ ಗಂಡ ಹೆಂಡತಿ ಬೆಡಗಿಗೆ ಈ ಸಲ ಕೃಷ್ಣನ ಜನ್ಮಸ್ಥಾನದಲ್ಲೇ ಹುಟ್ಟುಹಬ್ಬವನ್ನು ಆಚರಿಸುವ ಸ್ಥಿತಿ ಎದುರಾಗಿದೆ. ಬಿಂದಾಸ್‌ ಬೆಡಗಿಯ ಜೈಲ್ ದಿನಚರಿಯ ಎಕ್ಸ್‌ಕ್ಲೂಸಿವ್ ಸ್ಟೋರಿ ಟಿವಿ 9ನಲ್ಲಿ ಜಾಹಿರವಾಗಿದೆ. ಹೌದು, ಇದೇ ಅಕ್ಟೋಬರ್ 10ರಂದು ನಟಿ ಸಂಜನಾ ಗಲ್ರಾನಿ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ […]

ಪರಪ್ಪನ ಅಗ್ರಹಾರ ಜೈಲಿನಲ್ಲೇ ಬರ್ತ್‌ಡೇ ಆಚರಿಸಿಕೊಳ್ಳಲು ಜೈಲುಹಕ್ಕಿ ಸಂಜನಾ ಸಜ್ಜು!
Follow us
KUSHAL V
|

Updated on: Oct 08, 2020 | 3:29 PM

ಬೆಂಗಳೂರು: ರಂಗು ರಂಗಿನ ಚಿತ್ತಾರ. ಕಿವಿ ಕಿತ್ತು ಬರುವಂಥಾ ಸಂಗೀತದ ಅಬ್ಬರ. ಮೋಜು-ಮಸ್ತಿಯಲ್ಲೇ ಮುಳುಗಿದ್ದ ನಟಿಮಣಿ ಸಂಜನಾ ಪಾರ್ಟಿ ಲೈಫ್​ಗೆ ಇದೀಗ ಬ್ರೇಕ್​ ಬಿದ್ದಿದೆ. ವಿದೇಶದಲ್ಲಿ ಜೋರಾಗಿ, ಬಿಂದಾಸ್ ಅಗಿ ಬರ್ತ್‌ ಡೇ ಆಚರಿಸಿಕೊಳ್ಳುತ್ತಿದ್ದ ಗಂಡ ಹೆಂಡತಿ ಬೆಡಗಿಗೆ ಈ ಸಲ ಕೃಷ್ಣನ ಜನ್ಮಸ್ಥಾನದಲ್ಲೇ ಹುಟ್ಟುಹಬ್ಬವನ್ನು ಆಚರಿಸುವ ಸ್ಥಿತಿ ಎದುರಾಗಿದೆ. ಬಿಂದಾಸ್‌ ಬೆಡಗಿಯ ಜೈಲ್ ದಿನಚರಿಯ ಎಕ್ಸ್‌ಕ್ಲೂಸಿವ್ ಸ್ಟೋರಿ ಟಿವಿ 9ನಲ್ಲಿ ಜಾಹಿರವಾಗಿದೆ.

ಹೌದು, ಇದೇ ಅಕ್ಟೋಬರ್ 10ರಂದು ನಟಿ ಸಂಜನಾ ಗಲ್ರಾನಿ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಸಂಜನಾ ಜೈಲಿನಲ್ಲೇ ತಮ್ಮ ಹುಟ್ಟುಹಬ್ಬವನ್ನ ಆಚರಿಸಿಕೊಳ್ಳಲು ಪ್ಲ್ಯಾನ್ ನಡೆಸುತ್ತಿದ್ದಾರೆ ಅನ್ನೋ ಮಾತು ಕೇಳಬಂದಿದೆ.

ಹಾಗಾಗಿ, ನಟಿ ಜೈಲು ಅಧಿಕಾರಿಗಳು ಅನುಮತಿಗೆ ಕಾಯುತ್ತಿದ್ದಾರಂತೆ. ಒಂದು ವೇಳೆ, ಅವರು ಅನುಮತಿ ನೀಡಿದರೆ ಪರಪ್ಪನ ಅಗ್ರಹಾರದಲ್ಲೇ ತಮ್ಮ ಬರ್ತ್‌ಡೇ ಆಚರಿಸಲು ಸಂಜನಾ ಸಜ್ಜಾಗಿದ್ದಾರೆ. ಜೈಲಿನಲ್ಲಿಯೇ ಕೇಕ್ ಕತ್ತರಿಸಿ ಬರ್ತ್​ ಡೇ ಆಚರಿಸುವ ಸಾಧ್ಯತೆಯಿದೆ.

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್