ಹಿರಿಯ ನಟ ರಾಜೇಶ್ ಪತ್ನಿ ಪಾರ್ವತಮ್ಮ ನಿಧನ

ಚಿತ್ರರಂಗದ ಹಿರಿಯ ನಟ ರಾಜೇಶ್ ಅವರ ಪತ್ನಿ ಪಾರ್ವತಮ್ಮ ನಿಧನ ಹೊಂದಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.

ಹಿರಿಯ ನಟ ರಾಜೇಶ್ ಪತ್ನಿ ಪಾರ್ವತಮ್ಮ ನಿಧನ
ಹಿರಿಯ ನಟ ರಾಜೇಶ್ (ಸಂಗ್ರಹ ಚಿತ್ರ)

ಹಿರಿಯ ನಟ ರಾಜೇಶ್ ಅವರ ಪತ್ನಿ ಪಾರ್ವತಮ್ಮ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ವಿದ್ಯಾರಣ್ಯಪುರದ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಪಾರ್ವತಮ್ಮ ಅವರು ಪತಿ, ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ರಾಜೇಶ್ ದಂಪತಿಯ ಪುತ್ರಿ ನಿವೇದಿತಾ, ನಟ ಅರ್ಜುನ್ ಸರ್ಜಾ ಅವರನ್ನು ವಿವಾಹವಾಗಿದ್ದಾರೆ. 

ಇದನ್ನೂ ಓದಿ:

ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದೆ ಅಂದರೆ ಅಂಬರೀಷ್​ಗೂ ಸಿಕ್ಕಿದಂತೆ: ಸಂಸದೆ ಸುಮಲತಾ ಅಂಬರೀಷ್ ಹೇಳಿಕೆ

ಇಂದು ಅಂಬರೀಷ್​ ಪುಣ್ಯತಿಥಿ; ಅಂಬಿ ಇಲ್ಲದೆ ಕಳೆಯಿತು ಮೂರು ವರ್ಷ

Click on your DTH Provider to Add TV9 Kannada