AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿನಿಂದ ಚಂದನವನದ ಹಿರಿಯ ಕಲಾವಿದ ಶನಿ ಮಹದೇವಪ್ಪ ವಿಧಿವಶ

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶನಿ ಮಹದೇವಪ್ಪ ವಿಧಿವಶರಾಗಿದ್ದಾರೆ. ನಗರದ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಶನಿ ಮಹದೇವಪ್ಪ ಕೊನೆಯುಸಿರೆಳೆದಿದ್ದಾರೆ ಎಂದು ಪೋಷಕ‌ ಕಲಾವಿದ ಡಿಂಗ್ರಿ ನಾಗರಾಜ್ ಮಾಹಿತಿ ಹಂಚಿಕೊಂಡಿದ್ದಾರೆ.

ಕೊರೊನಾ ಸೋಂಕಿನಿಂದ ಚಂದನವನದ ಹಿರಿಯ ಕಲಾವಿದ ಶನಿ ಮಹದೇವಪ್ಪ ವಿಧಿವಶ
ಚಿತ್ರನಟ ಶನಿ ಮಹದೇವಪ್ಪ
KUSHAL V
|

Updated on:Jan 03, 2021 | 6:39 PM

Share

ಬೆಂಗಳೂರು: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶನಿ ಮಹದೇವಪ್ಪ ವಿಧಿವಶರಾಗಿದ್ದಾರೆ. ನಗರದ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಶನಿ ಮಹದೇವಪ್ಪ ಕೊನೆಯುಸಿರೆಳೆದಿದ್ದಾರೆ ಎಂದು ಪೋಷಕ‌ ಕಲಾವಿದ ಡಿಂಗ್ರಿ ನಾಗರಾಜ್ ಮಾಹಿತಿ ಹಂಚಿಕೊಂಡಿದ್ದಾರೆ.

90 ವರ್ಷದ ಹಿರಿಯ ನಟ ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಮೇರು ನಟ ಡಾ ರಾಜ್​ಕುಮಾರ್ ಜೊತೆಯಲ್ಲಿ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ಸಹ ನಟಿಸಿದ್ದರು. ಕವಿರತ್ನ ಕಾಳಿದಾಸ, ಭಕ್ತ ಕುಂಬಾರ, ಶ್ರೀನಿವಾಸ ಕಲ್ಯಾಣ ಸೇರಿದಂತೆ ಇತರೆ ಪ್ರಮುಖ ಚಿತ್ರಗಳಲ್ಲಿ ನಟಿಸಿದ್ದರು. ಹಿರಿಯ ಕಲಾವಿದ ಇಂದು ಸಂಜೆ 4 ಗಂಟೆಗೆ ಕೆಸಿ ಜನರಲ್ ಆಸ್ಪತ್ರೆಯಲ್ಲಿ ವಿಧಿ ವಶರಾಗಿದ್ದಾರೆ. ನಾಳೆ ಸುಮನಹಳ್ಳಿಯ ಚಿತಾಗಾರದಲ್ಲಿ ಮಹದೇವಪ್ಪರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಅಂತ್ಯಕ್ರಿಯೆಗೆ ಬಂದವರೂ ಮಸಣ ಸೇರಿದರು: ಸ್ಮಶಾನದಲ್ಲಿನ ಕಟ್ಟಡದ ಮೇಲ್ಛಾವಣಿ ಕುಸಿದು 18 ಮಂದಿ ಸಾವು

Published On - 6:26 pm, Sun, 3 January 21

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ